ಮೂಡಲಗಿ: ಪಟ್ಟಣದ ಚೈತನ್ಯ ಸೋಶಿಯಲ್ ವೆಲ್ಪೇರ ಸೊಸಾಯಿಟಿಚೈತನ್ಯ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ(ಐಟಿಐ) ಸಭಾ ಭವನದಲ್ಲಿ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶಗಳನ್ನು ನೀಡುವ ಸಲುವಾಗಿ ನೇಮಕಾತಿಗಳನ್ನು ಮಾಡಿಕೊಳ್ಳಲು ಚೈತನ್ಯ ಐಟಿಐ ಮೂಡಲಗಿ ಹಾಗೂ 10 ಕ್ಕಿಂತ ಹೆಚ್ಚಿನ ನ್ಯಾಶನಲ್, ಮಲ್ಟಿ ನ್ಯಾಶನಲ್ ಕಂಪನಿಗಳ ಸಹಯೋಗದಲ್ಲಿ ಶುಕ್ರವಾರ ಸೆ. 26 ರಂದು ಬೆಳಿಗ್ಗೆ 9:00 ರಿಂದ ಸಾಯಂಕಾಲ 5.00 ಗಂಟೆಯವರೆಗೆ ಉದ್ಯೋಗ ಮೇಳ(ಕ್ಯಾಂಪಸ್ ಇಂಟವ್ರ್ಹಿವ್) ಆಯೋಜಿಸಲಾಗಿದೆ ಎಂದು ಚೈತನ್ಯ ಐಟಿಐ …
Read More »Monthly Archives: ಸೆಪ್ಟೆಂಬರ್ 2025
ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಗೆ 2.62 ಕೋಟಿ ರೂ ಲಾಭ-ತಡಸನವರ
ಮೂಡಲಗಿ: ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು 19 ಶಾಖೆಗಳನ್ನು ಹೊಂದಿ ಸಾಮಾಜಿಕ, ಶೈಕ್ಷಣಿ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಸಲ್ಲಿಸಿ ಕಳೆದ ಆರ್ಥಿಕ ವರ್ಷದ ಅಂತ್ಯಕ್ಕೆ 2.62 ಕೋಟಿ ರೂ ಲಾಭಗಳಿಸಿ ಶೇರುದಾರರಿಗೆ ಶೇ.25 ರಷ್ಟು ಲಾಭಾಂಶ ವಿತರಿಸಿ ಪ್ರಗತಿಯತ್ತ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಸವರಾಜ ಗೌಡಪ್ಪ ತಡಸನವರ ಹೇಳಿದರು. ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ 31ನೇ ವಾರ್ಷಿಕ …
Read More »ಪ್ರಸನ್ನಕುಮಾರ ಶಾಸ್ತ್ರೀಮಠ ಅವರಿಗೆ ಡಾಕ್ಟರೇಟ್ ಪದವಿ
ಮೂಡಲಗಿ: ಮೂಡಲಗಿಯ ಪ್ರಸನ್ನಕುಮಾರ ಆರ್. ಶಾಸ್ತ್ರೀಮಠ ಇವರು ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರ ವಿಷಯದಲ್ಲಿ ಮಂಡಿಸಿದ್ದ ಪ್ರಬಂಧವನ್ನು ಮನ್ನಿಸಿ ವಿಶ್ವವಿದ್ಯಾಲಯವು ಪಿ.ಎಚ್‍ಡಿ ಪದವಿಯನ್ನು ಪ್ರಕಟ ಮಾಡಿದೆ. ಕಲಬುರ್ಗಿ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೆ. ವಿಜಕುಮಾರ ಅವರ ಮಾರ್ಗದರ್ಶನದಲ್ಲಿ ‘ಡೈವರ್‍ಸಿಟಿ ಆಪ್ ಬಟರ್‍ಪ್ಲಾಯಿಸ್ ಆಪ್ ಚಿಂಚೋಳಿ ವೈಡ್‍ಲೈಫ್ ಸ್ಯಾಂಕ್ಚೂಅರಿ’ ವಿಷಯದಲ್ಲಿ ಮಂಡಿಸಿದ್ದ ಪ್ರಬಂಧವು ‘ಎ’ ಶ್ರೇಣಿಯಲ್ಲಿ ಮಾನ್ಯಗೊಂಡಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಡಾ. ಪ್ರಸನ್ನಕುಮಾರ ಅವರು ನಾಗನೂರದ …
Read More »ಸೆ.22 ರಂದು ಕಬ್ಬು ಬೆಳೆಗಾರರ ಸಂಘ ಸಭೆ
ಮೂಡಲಗಿ: ಸಮೀಪದ ಸಮೀರವಾಡಿ ಕಬ್ಬು ಬೆಳೆಗಾರರ ಸಂಘ ವಾರ್ಷಿಕ ಸರ್ವ ಸಾಧಾರಣಾ ಸಭೆ ಸೆ.22 ರಂದು ಬೆಳಿಗ್ಗೆ 11 ಘಂಟೆಗೆ ಸಮೀರವಾಡಿ ಶುರ‍್ಸ್ ಕಾರ್ಖಾನೆ ವೃತ್ತದ ಬಳಿಯ ಕಬ್ಬು ಬೆಳೆಗಾರರ ಸಂಘದ ಸಭಾ ಭವನದಲ್ಲಿ ಸಂಘದ ರಾಮಣ್ಣಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ಜರುಗಲಿದೆ. ಸಭೆಯಲ್ಲಿ 2024-25ನೇ ಸಾಲಿನ ಲೆಕ್ಕ ಪತ್ರ ಓದುವುದು, 2024-25ನೇ ಸಾಲಿನ ೨ ಕಂತಿನ ಚರ್ಚೆ, 2022-23ನೇ ಸಾಲಿನಲ್ಲಿ 1೦೦ ರೂಪಾಯಿ ಅಂದಿನ ಕರ್ನಾಟಕ ಘನ ಸರ್ಕಾರದ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ …
Read More »ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಂಘ ಪ್ರಶಸ್ತಿ
ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2024-25ನೇ ಸಾಲಿನ ಗೋಕಾಕ ತಾಲೂಕಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಗುರುತಿಸಿ ಪ್ರಥಮ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಇತ್ತೀಚೆಗೆ ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2024-25ನೇ ಸಾಲಿನ ವಾರ್ಷಿಕ …
Read More »ತಪಸಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಟೇಬಲ್, ಖುರ್ಚಿ ವಿತರಣೆ
ಬೆಟಗೇರಿ:ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯ್ತಿ ವತಿಯಿಂದ ಇತ್ತೀಚೆಗೆ ಸ್ಥಳೀಯ ಗ್ರಾಪಂ 15 ನೇ ಹಣಕಾಸಿನ ಯೋಜನೆಯ ನಿಧಿಯಿಂದ ಸ್ಥಳೀಯ 2 ಅಂಗನವಾಡಿ ಕೇಂದ್ರದ ಮಕ್ಕಳಿಗೆ ಟೇಬಲ್, ಖುರ್ಚಿ ಸೇರಿದಂತೆ ಮತ್ತೀತರ ಪಾಠೋಪ ಮತ್ತು ಆಟೋಪಕರಣಗಳ ವಿತರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ತಪಸಿ ಗ್ರಾಪಂ ಪಿಡಿಒ ಟಿ.ಎಸ್.ಕಂಬಳಿ ಮಾತನಾಡಿ, ಸ್ಥಳೀಯ 2 ಅಂಗನವಾಡಿ ಕೇಂದ್ರದ ಕಾರ್ಯಕತೆರ್ÀಯರಿಗೆÉ ಪಾಠೋಪ ಮತ್ತು ಆಟೋಪಕರಣಗಳನ್ನು ವಿತರಿಸಿ ಸ್ಥಳೀಯ ಎಲ್ಲಾ ಅಂಗನವಾಡಿ ಕೇಂದ್ರದ ಮಕ್ಕಳಿಗೆ …
Read More »ಅಂಗನವಾಡಿ ಮಕ್ಕಳ ಶೈಕ್ಷಣಿಕ ಕಲಿಕಾ ಗುಣಮಟ್ಟಕ್ಕೂ ಆದ್ಯತೆ ನೀಡಬೇಕು: ಎಮ್.ಎಲ್.ಯಡ್ರಾಂವಿ
ಬೆಟಗೇರಿ:ಇಂದಿನ ಯುಗದಲ್ಲಿ ಅಂಗನವಾಡಿ ಮಕ್ಕಳಿಗೆ ಪಾಠೋಪಕರಣದ ಜೋತೆಗೆ ಆಟೋಪಕರಣಗಳ ಅವಶ್ಯಕತೆಯಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.20ರಂದು ನಡೆದ ಸ್ಥಳೀಯ ಗ್ರಾಪಂ ನಿಧಿಯಿಂದ ಸ್ಥಳೀಯ 7 ಅಂಗನವಾಡಿ ಕೇಂದ್ರದ ಮಕ್ಕಳಿಗೆ ನೋಟ್‍ಬುಕ್ಕ್, ಪಾಠಿ, ಅಂಕಲಿಪಿ, ಪೇನ್ಸಿಲ್, ರಬ್ಬರ್ ಸೇರಿದಂತೆ ಮತ್ತೀತರ ಪಾಠೋಪಕರಣಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಂಗನವಾಡಿ ಮಕ್ಕಳ ಶೈಕ್ಷಣಿಕ ಕಲಿಕಾ ಗುಣಮಟ್ಟಕ್ಕೂ ಆದ್ಯತೆ …
Read More »ಮೂಡಲಗಿ ಶ್ರೀ ವೇಮನ್ ಸೊಸೈಟಿಗೆ 2.28 ಕೊಟಿ ರೂ. ಲಾಭ
ಮೂಡಲಗಿ,: ಪಟ್ಟಣದ ಶ್ರೀ ವೇಮನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ 2.28 ಕೋಟಿ ರೂ. ನಿವ್ವಳ ಲಾಭವನ್ನು ಪಡೆದು ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿ ಅಧ್ಯಕ್ಷ ಸಂತೋಷ ಸೋನವಾಲಕರ ಅವರು ಹೇಳಿದರು. ಪಟ್ಟಣದ ಶ್ರೀ ವೇಮನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ 24 ನೇ ವರ್ಷದ ಸೋಮವಾರ ಸರ್ವಸಾಧಾರಣಾ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಸದ್ಯ ಶೇರು ಬಂಡವಾಳ 3.37 ಕೋಟಿ ರೂ, ಠೇವುಗಳು …
Read More »ಅರಭಾವಿ: ಸೆ. 21ರಂದು ಸಿದ್ಧಲಿಂಗ ಸ್ವಾಮೀಜಿ ಪುಣ್ಯಸ್ಮರಣೆ
ಮೂಡಲಗಿ: ತಾಲ್ಲೂಕಿನ ಅರಭಾವಿಮಠದ ಜಗದ್ಗುರು ದುರುದುಂಡೀಶ್ವರ ಸಿದ್ಧಸಂಸ್ಥಾನ ಮಠದ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಗಳ 2ನೇ ಪುಣ್ಯಸ್ಮರಣೋತ್ಸವ ಹಾಗೂ ಶಿವಾನುಭವ ಕಾರ್ಯಕ್ರಮವು ಸೆ.21ರಂದು ಸಂಜೆ 6ಕ್ಕೆ ಏರ್ಪಡಿಸಿರುವರು. ಸಮಾರಂಭದ ಸಾನ್ನಿಧ್ಯವನ್ನು ಅರಭಾವಿಯ ದುರದುಂಡೀಶ್ವರ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ವಹಿಸುವರು. ಕಡಕೋಳದ ವೀರಕ್ತಮಠದ ಸಚ್ಚಿದಾನಂದ ಸ್ವಾಮೀಜಿ, ಬೆಲ್ಲದಬಾಗೇವಾಡಿಯ ಶಿವಾನಂದ ಸ್ವಾಮೀಜಿ, ಹುಕ್ಕೇರಿಯ ಶಿವಬಸವ ಸ್ವಾಮೀಜಿ ಸಮ್ಮುಖವಹಿಸುವರು. ಸೆ. 22ರಂದು ಬೆಳಿಗ್ಗೆ 8ಕ್ಕೆ ಸಿದ್ಧಲಿಂಗ ಸ್ವಾಮೀಜಿಯವರ ಗದ್ದುಗೆಗೆ ಪೂಜೆ, ಅಭಿಷೇಕ ಜರುಗುವುದು. ಬೆಳಿಗ್ಗೆ …
Read More »ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ
ಬೆಳಗಾವಿ- ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯವನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಮುಲ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಕಟಿಸಿದರು. ನಗರದ ಗಾಂಧೀ ಭವನದಲ್ಲಿ ಗುರುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ …
Read More »