ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನ.1 ರಂದು ಜರುಗಲಿದೆ. ನ.1 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ವಿವಿಧ ವೃತ್ತದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ …
Read More »Monthly Archives: ಅಕ್ಟೋಬರ್ 2025
ಶಿಕ್ಷಣವು ಕೇವಲ ಪುಸ್ತಕದ ಅಕ್ಷರಗಳಲ್ಲ, ಭವಿಷ್ಯ ನಿರ್ಮಾಣದ ಅಡಿಗಲ್ಲು: ಅರಿಹಂತ ಬಿರಾದಾರ ಪಾಟೀಲ
ಬೆಟಗೇರಿ: ಈ ಪ್ರಸಕ್ತ ವರ್ಷ ನಮ್ಮ ಗುರಿ ಶೇಕಡಾ ನೂರರಷ್ಷು ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಾಡಬೇಕೆಂಬ ಭರವಸೆಯಿದೆ. ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಉದಗಟ್ಟಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಗೋಕಾಕ ತಾಲೂಕಿನ ಉದಗಟ್ಟಿ ಸರಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ನಡೆದ 10ನೇ ತರಗತಿ ವಿದ್ಯಾರ್ಥಿಗಳ ಪಾಲಕರ ಮತ್ತು ತಾಯಂದಿರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣವು ಕೇವಲ ಪುಸ್ತಕದ ಅಕ್ಷರಗಳಲ್ಲ, ಭವಿಷ್ಯ …
Read More »ಯೋಜನೆಗಳ ಸದುಪಯೋಗವಾಗಲಿ’ ಕಾರ್ಮಿಕರಿಗೆ ಕಿಟ್ ವಿತರಣೆ | ಗುರುತಿನ ಚೀಟಿ ಮಾಡಿಸಿಕೊಳ್ಳಿ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳ ಸದುಪಯೋಗಕ್ಕೆ ಶಾಸಕ ಮತ್ತು ಬೆವೆಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದರು. ಪಟ್ಟಣದ ಪುರಸಭೆ ಕಾರ್ಯಲಯದ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು ಕಾರ್ಮಿಕರ ಏಳೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು 3 ಸಾವಿರ ರೂ. …
Read More »ಕಠಿಣ ಪರಿಶ್ರಮ ಅರ್ಪಣಾ ಮನೋಭಾವ ಕ್ರೀಡಾ ಸಾಧನೆಗೆ ಸ್ಪೂರ್ತಿ : ಲಕ್ಷ್ಮೀ ರಡರಟ್ಟಿ
ಮೂಡಲಗಿ : ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ ದೃಢವಾದ ಸಂಕಲ್ಪ ಮತ್ತು ಅರ್ಪಣಾ ಮನೋಭಾವ ಈ ಮೂರು ಗುಣಗಳು ನಿಮ್ಮಲ್ಲಿದ್ದರೆ ನಿಮ್ಮ ಸಾಧನೆಗೆ ಮೆರೆಗಳೇ ಇರುವುದಿಲ್ಲ ಸಾಧನೆ ಮಾಡುವ ಛಲದೊಂದಿಗೆ ದೈಹಿಕ ಕ್ಷಮತೆ ಮತ್ತು ಕ್ರೀಡಾ ಸ್ಪೂರ್ತಿ ರಾಜ್ಯ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದವರೆಗೆ ನಮ್ಮನ್ನು ಬೆಳಸುತ್ತದೆ ಕ್ರೀಡೆ ಶೈಕ್ಷಣಿಕ ಸಾಧನೆಯ ಮತ್ತೋಂದು ಕ್ಷೇತ್ರ ಕ್ರೀಡಾ ಸಾದನೆಯು ಶೈಕ್ಷಣಿಕ ಸಾದನೆಯ ಮೆಟ್ಟಿಲು ಎಂದು ಅಂತರಾಷ್ಟ್ರೀಯ ಮಟ್ಟದ ಪ್ಯಾರಾ ಟೆಕ್ವಾಂಡೊ ಚಾಂಪಿಯನ್ ಲಕ್ಷ್ಮಿ …
Read More »ವೃತ್ತಿ ಆಯ್ಕೆ ವಿದ್ಯಾರ್ಥಿ ಜೀವನದ ಪ್ರಥಮ ಆಧ್ಯತೆಯಾಗಿರಬೇಕು : ಸಹಾಯಕ ನಿರ್ದೇಶಕ ಗುರುಪಾದಯ್ಯಾ ಹಿರೇಮಠ
ಮೂಡಲಗಿ : ಪದವಿ ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಪ್ರಥಮ ಆಧ್ಯತೆ ವೃತ್ತಿ ಆಯ್ಕೆಯಾಗಿರಬೇಕು ವಿದ್ಯಾರ್ಥಿ ಜೀವನ ಮುಗಿಯುವದರೊಳಗಾಗಿ ತನ್ನದೇಯಾದ ವೃತ್ತಿಯನ್ನು ಹೊಂದುವುದು ಅಗತ್ಯವಿದ್ದು ಅದು ಸರಕಾರಿ ಅರೇಸರಕಾರಿ ಅಥವಾ ಸ್ವಾವಲಂಬನೆಯ ಜೀವನದ ವೃತಿ ಯಾವುದೇ ಆಗಿರಲ್ಲಿ ಜೀವನದಲ್ಲಿ ಯೋಗ್ಯವಾದ ವೃತಿ ಆಯ್ಕೆ ಮಾಡಿಕೊಂಡಿರಬೇಕು ಇಂದಿನ ದಿನಗಳಲ್ಲಿ ಸರಕಾರಿ ಕೆಲಸ ಪಡೆದುಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ ಸಮಯ ಪಾಲನೆ ಮತ್ತು ಉತ್ತಮ ಪ್ರಯತ್ನ ಶ್ರಮದಿಂದ ಪಡೆದುಕೊಳ್ಳಬಹುದು ಎಂದು ಬೆಳಗಾವಿ ಜಿಲ್ಲಾ …
Read More »*ಬೆಳಗಾವಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ*
ಬೆಳಗಾವಿ: ಯುವ ಜನಾಂಗಕ್ಕೆ ಯುವಜನೋತ್ಸವ ಕೇವಲ ಮೋಜು ಮಸ್ತಿಗಾಗಿ ಮಾತ್ರವಲ್ಲ; ಅದು ಉಜ್ವಲ ಭವಿಷ್ಯದ ಸೂಚಕ ಹಾಗೂ ಜೀವನ ಮೌಲ್ಯಗಳಿಗೆ ದಾರಿ ದೀಪವಾಗಬಲ್ಲದು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೂ ಸಿ. ಎಮ್ ತ್ಯಾಗರಾಜ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ ಯುವ ಕೇಂದ್ರ ಬೆಳಗಾವಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿ , ಕರ್ನಾಟಕ …
Read More »ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ:ಬಸವರಾಜ ಉಮರಾಣಿ
ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯಾರಿಗೂ ಮೋಸಮಾಡದೇ ಹಾಗೂ ದುಶ್ಚಟಗಳ ದಾಸರಾಗದೇ ಉತ್ತಮ ರೀತಿಯಲ್ಲಿ ಬದುಕಬೇಕು ಎಂದು ಮಾನವ ಕಂಪ್ಯೂಟರ್ ಎಂದು ಖ್ಯಾತರಾದ ಅಥಣಿಯ ಬಸವರಾಜ ಉಮರಾಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅ.28ರಂದು ಹಮ್ಮಿಕೊಂಡ ಪ್ರೇರಣಾ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ ಎಂದರು. ಮಾನವ ಕಂಪ್ಯೂಟರ್ ಎಂದು ಖ್ಯಾತರಾದ ಬಸವರಾಜ ಉಮರಾಣಿ ಅವರು ತಮ್ಮ ಬದುಕಿನ ಕೇಲವು …
Read More »ಬೆಟಗೇರಿ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಸಂಪನ್ನ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಸೋಮವಾರ ಅ.27 ಮತ್ತು ಮಂಗಳವಾರ ಅ.28ರಂದು ಸಂಭ್ರಮದಿಂದ ನಡೆಯಿತು. ಸೋಮವಾರ ಅ.27 ರಂದು ಬೆಳಗ್ಗೆ, ಸಂಜೆ 6ಗಂಟೆಗೆ ಇಲ್ಲಿಯ ಲಕ್ಷ್ಮೀದೇವಿಯ ಗದ್ಗುಗೆಗೆ ಪೂಜೆ, ನೈವೇದ್ಯ ಸಮರ್ಪಿಸುವ, ದೇವರನ್ನು ಗದ್ಗುಗೆಗೊಳಿಸುವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಂಗಳವಾರ ಅ.28ರಂದು ಬೆಳಗ್ಗೆ 6ಗಂಟೆಗೆ ಲಕ್ಷ್ಮೀದೇವಿಯ ಗದ್ಗುಗೆಗೆ ಮಹಾಪೂಜೆ, ಮಹಾಭಿಷೇಕ, ನೈವೇದ್ಯ ಸಮರ್ಪಿಸುವ, ಲಕ್ಷ್ಮೀದೇವಿಯ ಆರಾಧನೆ, ಸುಮಂಗಲೆಯರಿಂದ ಶ್ರೀದೇವಿಗೆ ಉಡಿ ತುಂಬುವುದು, ವಿಶೇಷ …
Read More »ಬೆಟಗೇರಿ ಲಕ್ಷ್ಮೀದೇವಿಗೆ ಅಲಂಕಾರ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಪ್ರಯುಕ್ತ ಅ.28ರಂದು ಶ್ರೀದೇವಿ ಗದ್ಗುಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Read More »ಮೂಡಲಗಿ- ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದ್ದು, ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಸತಿ ಶಾಲೆಗಳನ್ನು ಆರಂಭಿಸಿದ್ದು, ಇದರಿಂದ ಶಿಕ್ಷಣದ ಗುಣಮಟ್ಟವು ದಿನದಿಂದ ದಿನಕ್ಕೆ ಸುಧಾರಣೆಗೊಳ್ಳುತ್ತಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರಶಂಸೆ ವ್ಯಕ್ತಪಡಿಸಿದರು. ತಾಲ್ಲೂಕಿನ ಸುಣಧೋಳಿ (ಬಳೋಲ ಮಡ್ಡಿ) ಗ್ರಾಮದಲ್ಲಿ ಸುಮಾರು 16 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಅಲ್ಪ ಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೂಮಿ ಪೂಜೆಯನ್ನು ನೆರವೇರಿಸಿ …
Read More »
IN MUDALGI Latest Kannada News