ಬೆಟಗೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮಳೆಗೆ ಕಬ್ಬು ಬೆಳೆ ನಾಶ.! *ಅಡಿವೇಶ ಮುಧೋಳ.ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ಆಗಾಗ ಹಗಲುರಾತ್ರಿ ಧಾರಾಕಾರ ಸುರಿದ ಮಳೆಯಿಂದ ಇಲ್ಲಿಯ ಭೂಮಿಯನ್ನು ತಂಪಾಗಿಸಿದೆ. ಅಲ್ಲದೇ ವಾರದಿಂದ ಸುರಿಯುತ್ತಿರುವ ಮಳೆ ನೀರಿಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದರೆ ಇಲ್ಲಿಯ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಹೋಗಿದೆ.! ಈ ಮಳೆ ಹಗಲಿರುಳು ಬಿಡದೆ ಆಗಾಗ ಸುರಿದು ಗ್ರಾಮದ ಹಾಗೂ …
Read More »Daily Archives: ಅಕ್ಟೋಬರ್ 3, 2025
‘ಗ್ರಾಮೀಣ ಜನರ ಕಾಮಧೇನು ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ
‘ಗ್ರಾಮೀಣ ಜನರ ಕಾಮಧೇನು ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ’ ಸರಳತೆಯ ಸಂತ ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಮೃತ ಹಸ್ತದಿಂದ ಫೆಬ್ರುವರಿ 16 2002 ರಲ್ಲಿ ಕಲ್ಲೋಳಿಯಲ್ಲಿ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಗುರಿಯೊಂದಿಗೆ ಶ್ರೀ ಈರಣ್ಣ ಕಡಾಡಿ ಅವರ ನೇತೃತ್ವದಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಪ್ರಾರಂಭವಾಯಿತು. ಆರಂಭದಲ್ಲಿ ಕೇವಲ 320 ಸದಸ್ಯರು, ರೂ.3.22 ಲಕ್ಷ ಶೇರು …
Read More »