ಮೂಡಲಗಿ : ದೇಶದ ಆರ್ಥಿಕತೆಯನ್ನು ಸದೃಡ ಮಾಡುವ ಸಂಕಲ್ಪ ಸಹಕಾರಿ ಸಂಘಗಳು ಮಾಡಿವೆ. ಸ್ವಾಸ್ಥಿಕ ಹಣಕಾಸು ವವ್ಯಹಾರ ಮಾಡುವ ಮೂರನೇಯ ಶಕ್ತಿಯಾಗಿ ಭಾರತ ಕಾರ್ಯನಿರ್ಹಹಿಸಲಿದೆ. ನಮ್ಮ ದೇಶ ಬೆಳವಣಿಗೆಯಲ್ಲಿ ಅತಿ ಕಡು ಬಡವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರು ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಶನಿವಾರ ಸಮೀಪದ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ …
Read More »Daily Archives: ಅಕ್ಟೋಬರ್ 4, 2025
*ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ಮಾಡಿದರು. ನಗರದ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿಯವರ ನಿವಾಸದಲ್ಲಿ ಸಚಿವ ಜೋಷಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಇಬ್ಬರು ಸುದೀರ್ಘವಾದ ರಾಜಕೀಯ ಚರ್ಚೆಯನ್ನು ನಡೆಸಿದರು. ಬಾಲಚಂದ್ರ ಜಾರಕಿಹೊಳಿಯವರ ಸ್ವ- ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಯವರು ಪ್ರಲ್ಹಾದ ಜೋಷಿಯವರನ್ನು ಸತ್ಕರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಧಾನ …
Read More »*ಮೂಡಲಗಿ ತಾಲ್ಲೂಕಿನ ಪಿಕೆಪಿಎಸ್ ಅಧ್ಯಕ್ಷರ ಸಭೆ*
*ಮೂಡಲಗಿ ತಾಲ್ಲೂಕಿನ ಪಿಕೆಪಿಎಸ್ ಅಧ್ಯಕ್ಷರ ಸಭೆ* *ಬಿಡಿಸಿಸಿ ಬ್ಯಾಂಕಿನ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಶೀಘ್ರ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಗೋಕಾಕ: ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಕ್ಷೇತ್ರದಿಂದ ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗುವುದು. ನಾವು ಒಮ್ಮತದಿಂದ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ತಮ್ಮೆಲ್ಲರ ಸಹಕಾರ ಅವಶ್ಯವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು …
Read More »