ಗೋಕಾಕ: ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರದಂದು ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಅವರು ಪ್ರಕಟಿಸಿದರು. ಇಲ್ಲಿಯವರೆಗೆ …
Read More »