Breaking News

Daily Archives: ಅಕ್ಟೋಬರ್ 30, 2025

ಶಿಕ್ಷಣವು ಕೇವಲ ಪುಸ್ತಕದ ಅಕ್ಷರಗಳಲ್ಲ, ಭವಿಷ್ಯ ನಿರ್ಮಾಣದ ಅಡಿಗಲ್ಲು: ಅರಿಹಂತ ಬಿರಾದಾರ ಪಾಟೀಲ

ಬೆಟಗೇರಿ: ಈ ಪ್ರಸಕ್ತ ವರ್ಷ ನಮ್ಮ ಗುರಿ ಶೇಕಡಾ ನೂರರಷ್ಷು ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಾಡಬೇಕೆಂಬ ಭರವಸೆಯಿದೆ. ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಉದಗಟ್ಟಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಗೋಕಾಕ ತಾಲೂಕಿನ ಉದಗಟ್ಟಿ ಸರಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ನಡೆದ 10ನೇ ತರಗತಿ ವಿದ್ಯಾರ್ಥಿಗಳ ಪಾಲಕರ ಮತ್ತು ತಾಯಂದಿರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣವು ಕೇವಲ ಪುಸ್ತಕದ ಅಕ್ಷರಗಳಲ್ಲ, ಭವಿಷ್ಯ …

Read More »

ಯೋಜನೆಗಳ ಸದುಪಯೋಗವಾಗಲಿ’ ಕಾರ್ಮಿಕರಿಗೆ ಕಿಟ್ ವಿತರಣೆ | ಗುರುತಿನ ಚೀಟಿ ಮಾಡಿಸಿಕೊಳ್ಳಿ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳ ಸದುಪಯೋಗಕ್ಕೆ ಶಾಸಕ ಮತ್ತು ಬೆವೆಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದರು. ಪಟ್ಟಣದ ಪುರಸಭೆ ಕಾರ್ಯಲಯದ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು ಕಾರ್ಮಿಕರ ಏಳೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು 3 ಸಾವಿರ ರೂ. …

Read More »

ಕಠಿಣ ಪರಿಶ್ರಮ ಅರ್ಪಣಾ ಮನೋಭಾವ ಕ್ರೀಡಾ ಸಾಧನೆಗೆ ಸ್ಪೂರ್ತಿ : ಲಕ್ಷ್ಮೀ ರಡರಟ್ಟಿ

ಮೂಡಲಗಿ : ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ ದೃಢವಾದ ಸಂಕಲ್ಪ ಮತ್ತು ಅರ್ಪಣಾ ಮನೋಭಾವ ಈ ಮೂರು ಗುಣಗಳು ನಿಮ್ಮಲ್ಲಿದ್ದರೆ ನಿಮ್ಮ ಸಾಧನೆಗೆ ಮೆರೆಗಳೇ ಇರುವುದಿಲ್ಲ ಸಾಧನೆ ಮಾಡುವ ಛಲದೊಂದಿಗೆ ದೈಹಿಕ ಕ್ಷಮತೆ ಮತ್ತು ಕ್ರೀಡಾ ಸ್ಪೂರ್ತಿ ರಾಜ್ಯ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದವರೆಗೆ ನಮ್ಮನ್ನು ಬೆಳಸುತ್ತದೆ ಕ್ರೀಡೆ ಶೈಕ್ಷಣಿಕ ಸಾಧನೆಯ ಮತ್ತೋಂದು ಕ್ಷೇತ್ರ ಕ್ರೀಡಾ ಸಾದನೆಯು ಶೈಕ್ಷಣಿಕ ಸಾದನೆಯ ಮೆಟ್ಟಿಲು ಎಂದು ಅಂತರಾಷ್ಟ್ರೀಯ ಮಟ್ಟದ ಪ್ಯಾರಾ ಟೆಕ್ವಾಂಡೊ ಚಾಂಪಿಯನ್ ಲಕ್ಷ್ಮಿ …

Read More »

ವೃತ್ತಿ ಆಯ್ಕೆ ವಿದ್ಯಾರ್ಥಿ ಜೀವನದ ಪ್ರಥಮ ಆಧ್ಯತೆಯಾಗಿರಬೇಕು : ಸಹಾಯಕ ನಿರ್ದೇಶಕ ಗುರುಪಾದಯ್ಯಾ ಹಿರೇಮಠ

  ಮೂಡಲಗಿ : ಪದವಿ ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಪ್ರಥಮ ಆಧ್ಯತೆ ವೃತ್ತಿ ಆಯ್ಕೆಯಾಗಿರಬೇಕು ವಿದ್ಯಾರ್ಥಿ ಜೀವನ ಮುಗಿಯುವದರೊಳಗಾಗಿ ತನ್ನದೇಯಾದ ವೃತ್ತಿಯನ್ನು ಹೊಂದುವುದು ಅಗತ್ಯವಿದ್ದು ಅದು ಸರಕಾರಿ ಅರೇಸರಕಾರಿ ಅಥವಾ ಸ್ವಾವಲಂಬನೆಯ ಜೀವನದ ವೃತಿ ಯಾವುದೇ ಆಗಿರಲ್ಲಿ ಜೀವನದಲ್ಲಿ ಯೋಗ್ಯವಾದ ವೃತಿ ಆಯ್ಕೆ ಮಾಡಿಕೊಂಡಿರಬೇಕು ಇಂದಿನ ದಿನಗಳಲ್ಲಿ ಸರಕಾರಿ ಕೆಲಸ ಪಡೆದುಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ ಸಮಯ ಪಾಲನೆ ಮತ್ತು ಉತ್ತಮ ಪ್ರಯತ್ನ ಶ್ರಮದಿಂದ ಪಡೆದುಕೊಳ್ಳಬಹುದು ಎಂದು ಬೆಳಗಾವಿ ಜಿಲ್ಲಾ …

Read More »