ಮೂಡಲಗಿ: ಕಬ್ಬು ಬೆಳೆಗಾರರ ಹಾಗೂ ಕಾರ್ಖಾನೆಗಳ ನಡುವಿನ ಹೋರಟವಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರಗಳು ತಾವು ತೆಗೆದುಕೊಳ್ಳುವ ತೆರಿಗೆ ಹನ ಕಡಿಮೆ ಮಾಡಿ, ರೈತರ ಬೇಡಿಕೆ ಇಡೆರಿಸಬೇಕು. ರೈತರು ಯಾವೂದೇ ಕಪ್ಪು ಚುಕ್ಕೆ ಬಾರದಂತೆ ಹೋರಾಟ ಮಾಡಿ ಎಂದು ಕೋಲಾಪೂರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಗಳು ಹೇಳಿದರು. ಗುರುವಾರದಂದು ಗುರ್ಲಾಪೂರ್ ಕ್ರಾಸ್ ಬಳಿ ನಡೆಯುತ್ತಿರುವ ರೈತರು ಕಬ್ಬಿನ ದರ ನಿಗದಿಗಾಗಿ ಮಾಡುತ್ತಿರುವ ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟಕ್ಕೆ ಆಗಮಿಸಿ …
Read More »Daily Archives: ನವೆಂಬರ್ 6, 2025
ರೈತ ಹೋರಾಟಕ್ಕೆ ಬೆಂಬಲಿಸಿ ಮೂಡಲಗಿ ಸಂಪೂರ್ಣ ಬಂದ್
ಮೂಡಲಗಿ, ಗುರ್ಲಾಪೂರ ಕ್ರಾಸ್ ದಲ್ಲಿ ಕಳೆದ ಏಳು ದಿನಗಳಿಂದ ರೈತರು ಕಬ್ಬಿನ ದರ ನಿಗದಿಗಾಗಿ ಮಾಡುತ್ತಿರುವಂತ ಹೋರಾಟಕ್ಕೆ ಬೆಂಬಲಿಸಿ ಮೂಡಲಗಿ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗಿತ್ತು. ಗುರುವಾರ ಮುಂಜಾನೆ ಹತ್ತು ಗಂಟೆಯಿಂದ ಸಹಕಾರಿ ಸಂಘಗಳ ಒಕ್ಕೂಟದ ಸದಸ್ಯರು, ಸಹಕಾರಿ ಸಂಘಗಳ ಪದಾಧಿಕಾರಿಗಳು, ಎಲ್ಲ ತರಹದ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು, ಉದ್ಯಮಿಗಳು, ಎಬಿವಿಪಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ-ಮುಗ್ಗಟ್ಟು, ಸಹಕಾರಿ ಸೊಸೈಟಿಗಳನ್ನು ಬಂದ್ ಮಾಡಿ ಟೈರಗೆ ಬೆಂಕಿ ಹಚ್ಚಿ ಆಕ್ರೋಶ …
Read More »
IN MUDALGI Latest Kannada News