Breaking News

Daily Archives: ನವೆಂಬರ್ 8, 2025

ಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.!

ಮಂಜು ಬೀಳುತ್ತಿರುವದು ಇಲ್ಲಿಯ ವಾಹನ ಸವಾರರು ಮತ್ತು ರೈತರು ಆತಂಕದಲಿ.! *ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಎರಡು ದಿನಗಳಿಂದ ಬೆಳಗ್ಗೆ ಸುಮಾರು ಎರಡ್ಮೂರು ಗಂಟೆಗಳ ಕಾಲ ರಸ್ತೆಯ ಅಕ್ಕ-ಪಕ್ಕ, ಎದುರುಗಡೆ ಬರುವ ವಾಹನ, ಪಾದಚಾರಿಗಳು ಕಾಣದ ಹಾಗೇ ಹೊಗೆ ಮಿಶ್ರಿತ ನೀರು ಮಂಜು ಬಿಳುತ್ತಿರುವದರಿಂದ ವಾಹನ ಸವಾರರಿಗೆ ಮತ್ತು ಇಲ್ಲಿಯ ರೈತರಿಗೆ ಆತಂಕ ಎದುರಾಗಿದೆ. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ …

Read More »

ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ:ಬಸವಂತ ಕೋಣಿ

ಬೆಟಗೇರಿ:ಕನಕದಾಸರು ಒಬ್ಬ ಕವಿಯಾಗಿ ಬೆಳೆದು, ಸಮಾಜ ಸುಧಾರಕನಾಗಿ, ಸಂತನಾಗಿ ಶಾಶ್ವತವಾಗಿ ಉಳಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ನ.8ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ. ಹಲವು ಸ್ತರಗಳಲ್ಲಿ ಕನಕದಾಸರ ಸಾಧನೆ ಸ್ಮರಣೀಯವಾಗಿದೆ ಎಂದರು. …

Read More »

ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ: ರಮೇಶ ಅಳಗುಂಡಿ

ಬೆಟಗೇರಿ:ಕನಕದಾಸರು ಮತ್ತು ಪುರದಂರದಾಸರು ಕನ್ನಡ ಸಾರಸ್ವತ ಲೋಕದ ಎರಡು ಕಣ್ಣುಗಳಿದ್ದಂತೆ, ದಾಸ ಸಾಹಿತ್ಯದಲ್ಲಿ ಕನಕದಾಸರಿಗೆÉ ಶ್ರೇಷ್ಠ ಸ್ಥಾನವಿದೆ ಎಂದು ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ನ.8ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕನಕದಾಸರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸಿದ ಬಳಿಕ ಮಾತನಾಡಿ, ಕನಕದಾಸರು ರಚಿಸಿದ ಕೃತಿಗಳು ಇಂದಿಗೂ …

Read More »

ಜನಸೇವೆ & ಭಕ್ತಿಯಿಂದ ಭಗವಂತನನ್ನು ಕಂಡ ಕನಕನದಾಸರು : ಗಂಗಾಧರ ಮನ್ನಾಪೂರ

ಮೂಡಲಗಿ : ಜನಸೇವೆ ಮತ್ತು ಭಕ್ತಿ ಸೇವೆಯಿಂದ ಪರಮಾತ್ಮನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯವಿದೆ ಎಂದು ಕನಕದಾಸರು ಇಡೀ ವಿಶ್ವಕ್ಕೆ ಪರಿಚಯಸಿದರು ಕನಕದಾಸರ ವಿಚಾರಗಳು ಮತ್ತು ಚಿಂತನೆಗಳು ಮಾನವ ಕುಲಕೋಟಿಯ ಐಕ್ಯತೆಯ ಸ್ಪೂರ್ತಿಯನ್ನು ಬಿಂಬಿಸುತ್ತದೆ ಮಾನವ ಕುಲದ ಐಕ್ಯತೆ ಚಿಂತನಕಾರರಲ್ಲಿ ಕನಕದಾಸರು ಶ್ರೇಷ್ಟರು. ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆಯನೇನಾದರೂ ಬಲ್ಲಿರಾ…. ಎಂದು ಸಮಾಜ ಸುದಾರಕರಾಗಿ 15-16 ನೇ ಶತಮಾನದಲ್ಲಿ ಭಾರತೀಯ ಧಾರ್ಮಿಕ ಅಂದೋಲನದ ಪ್ರತಿಪಾದನೆಯನ್ನು ಕನಕದಾಸರು ಮಾಡಿದರು. ಅಲ್ಲದೇ ಜನರಲ್ಲಿ …

Read More »