Breaking News

Daily Archives: ನವೆಂಬರ್ 9, 2025

*ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ*

ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ನಾಳೆ ಸೋಮವಾರ ಜರುಗಲಿದೆ. ಈ ಸಂಬಂಧ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿಯ ಖಾಸಗಿ ಹೋಟೆಲಿನಲ್ಲಿ ಶನಿವಾರ ರಾತ್ರಿ ನಿರ್ದೇಶಕರ ಸಭೆ ನಡೆಸಿದರು. ನಾಳಿನ ಚುನಾವಣೆಯಲ್ಲಿ ನಮ್ಮ ಬಣದವರೇ ಎರಡೂ ಸ್ಥಾನಗಳನ್ನು ಅಲಂಕರಿಸಲಿದ್ದು, ನಮ್ಮವರೇ ಐದು ವರ್ಷಗಳ ಅಧಿಕಾರವನ್ನು ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ 19 ರಂದು ಬೆಳಗಾವಿ …

Read More »