Breaking News

Daily Archives: ನವೆಂಬರ್ 10, 2025

ನ.12ರಿಂದ ನ.16ರ ವರೆಗೆ ಎಂಪಿಎಲ್-2025 ಕ್ರಿಕೆಟ್ ಟೂರ್ನಿ

ಮೂಡಲಗಿ: ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ ಕ್ಲಬ್ ಮೂಡಲಗಿ ಪರಿವಾರ ಇವರ ಸಹಯೋಗದಲ್ಲಿ ಇದೇ ನ. 12ರಿಂದ ನ.16ರ ವರೆಗೆ 5 ದಿನಗಳ ವರೆಗೆ ಎಸ್‍ಎಸ್‍ಆರ್ ಕಾಲೇಜು ಮೈದಾನದಲ್ಲಿ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಾಮೆಂಟ್‍ವನ್ನು ಏರ್ಪಡಿಸಲಾಗಿದೆ ಎಂದು ಸಂಘಟಕರಾದ ಶಿವಾನಂದ ಗಾಡವಿ, ಮಲ್ಲು ಕುರಬಗಟ್ಟಿ ಹಾಗೂ ಸನ್ನಿತ ಸೋನವಾಲಕರ ಹೇಳಿದರು. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಇಡಲಾಗಿದ್ದು, ಪ್ರಥಮ ಬಹುಮಾನ ರೂ.51,001, ದ್ವಿತೀಯ ರೂ.30,001 ಹಾಗೂ ತೃತೀಯ …

Read More »