Breaking News

Daily Archives: ನವೆಂಬರ್ 12, 2025

*ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ- ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ: – ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆಯೂ ಅವರು ಸೂಚಿಸಿದರು. ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ ಇಲ್ಲವೇ ಜನವರಿ ತಿಂಗಳಲ್ಲಿ ಚುನಾವಣೆಯು ಘೋಷಣೆಯಾಗಬಹುದು. ಈ …

Read More »