Breaking News

Daily Archives: ನವೆಂಬರ್ 13, 2025

17ರಂದು ಕಬ್ಬು, ಅರಿಷಿಣ ಕ್ಷೇತ್ರೋತ್ಸವ, ಹೋರಿಗಳ ಪ್ರದರ್ಶನ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರ ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.17ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಬೆಳಗಾವಿ ವಿಭಾಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು. ಕಳೆದ ನ.10ರಂದು ನಿಗದಿಗೊಳಿಸಿದ್ದ ವಿಚಾರ ಸಂಕಿರಣವನ್ನು ಕಬ್ಬಿನ ದರ ನಿಗದಿಗಾಗಿ ರೈತರ ಹೋರಾಟವಿದ್ದ ಕಾರಣ ಮುಂದುಡಲಾಗಿತ್ತು. ಅರಭಾವಿ ಕಿತ್ತೂರ …

Read More »

ಮೂಡಲಗಿ:   ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.

ಮೂಡಲಗಿ- ಗುರ್ಲಾಪೂರದಲ್ಲಿ ಬುಧವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಜರುಗಿದ ಉಚಿತ ಕಾಲುಬಾಯಿ ರೋಗ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ದಿ. 3 ರಿಂದ ಆರಂಭವಾಗಿರುವ ಲಸಿಕಾ ಅಭಿಯಾನವು ಡಿಸೆಂಬರ್ 2ರ ತನಕ‌ ನಡೆಯಲಿದ್ದು, ಇದನ್ನು ಯಶಸ್ವಿಗೊಳಿಸುವಂತೆ ಪಶುಪಾಲಕರಲ್ಲಿ ಕೋರಿದರು. ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಲು ಬಾಯಿ ರೋಗವನ್ನು ನಿಯಂತ್ರಿಸುವುದು ಅವಶ್ಯವಾಗಿದೆ. ಇದನ್ನು ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ಧ …

Read More »