Breaking News

Daily Archives: ನವೆಂಬರ್ 15, 2025

ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಉಭಯ ಶಾಲೆಗಳ ಮಕ್ಕಳ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ ಯಶಸ್ವಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಸಹಯೋಗದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ಮಕ್ಕಳ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ. ಶೀಗಿಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಮಕ್ಕಳ ಪೋಷಕರು ಶಾಲೆಯ ಎಲ್ಲಾ ಶಿಕ್ಷಕರ ಜೊತೆ ಶಾಲೆಯ ಸಮಗ್ರ …

Read More »