ಮೂಡಲಗಿ: ’ರೈತರು ಸಾವಯವ ಮತ್ತು ನೈಸರ್ಗಿಕ ಕೃಷಿ ಮಾಡುವ ಮೂಲಕ ಭೂಮಿಯ ಫಲವತ್ತತೆಯನ್ನು ವೃದ್ಧಿಸುವ ಜೊತೆಗೆ ಸಮಾಜದ ಆರೋಗ್ಯವನ್ನು ಕಾಯುವುದು ಅವಶ್ಯವಿದೆ’ ಎಂದು ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಾಳಪ್ಪ ಬಿ. ಬೆಳಕೂಡ ಅವರ ತೊಟದಲ್ಲಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜದವರ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ ಹಾಗೂ …
Read More »
IN MUDALGI Latest Kannada News