Breaking News

Daily Archives: ನವೆಂಬರ್ 21, 2025

ನ.22ರಿಂದ ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ನ.22ರಿಂದ ನ.23 ರವರೆಗೆ ನಡೆಯಲಿವೆ. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಗೋಸಬಾಳ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ನ.22ರಂದು ಬೆಳಿಗ್ಗೆ 6 ಗಂಟೆಗೆ ಸ್ಥಳೀಯ ಜಾಗೃತ ಮಾರುತಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಹೋಮ, …

Read More »