Breaking News

Daily Archives: ನವೆಂಬರ್ 25, 2025

ಶಾಲಾ ಮಕ್ಕಳಲ್ಲಿ ಶಿಕ್ಷಕರು ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಮ್.ಬಿ.ನಾಯ್ಕರ

ಬೆಟಗೇರಿ:ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಶಾಲಾ ಮಕ್ಕಳು ಪಾಲ್ಗೊಳ್ಳಬೇಕು, ಇಂದಿನ ಯುಗದಲ್ಲಿ ಶಾಲಾ ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಸಿಆರ್‍ಪಿ ಎಮ್.ಬಿ.ನಾಯ್ಕರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಇತ್ತೀಚೆಗೆ ನಡೆದ ಬೆಟಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬಳಿಕ ಮುಖ್ಯಅತಿಥಿಗಳಾಗಿ ಮಾತನಾಡಿ, ಶಾಲಾ ಮಕ್ಕಳಲ್ಲಿ …

Read More »

ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 3 ಕೋಟಿ ಆಡಳಿತಾತ್ಮಕ ಅನುಮೋದನೆ – ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ-* ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಚಂದ್ರ  ಜಾರಕಿಹೊಳಿಯವರು ಹೇಳಿದರು. ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ ಮೂಡಲಗಿಯು ಸೇರಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು. …

Read More »

ಕಲ್ಲೋಳಿ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿ

ಮೂಡಲಗಿ: ಉತ್ತರ ಕರ್ನಾಟಕದ ಮತ್ತು ಜಿಲ್ಲೆಯ ಜಾಗೃತ ದೇವರಾದ  ಮೂಡಲಗಿ ತಾಲೂಕಿನ ಕಲ್ಲೋಳಿಯ ಶ್ರೀ ಹಣಮಂತ ದೇವರ ಜಾತ್ರಾ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವಕ್ಕೆ ಸಾರಿಗೆ ಇಲಾಖೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಕಲ್ಲೋಳಿ ಯುವಜನ ಸೇವಾ ಸಂಘದ ಅಧ್ಯಕ್ಷರು ಶ್ರೀ ಪರಶುರಾಮ ಇಮಡೇರ  ಸಾರಿಗೆ ಇಲಾಖೆಯವರಿಗೆ ಮನವಿ ಮಾಡಿದ್ದಾರೆ. ಡಿ.6-ರಿಂದ 13- ವರೆಗೆ ಜರಗುವುದು. ಜಾತ್ರೆಗೆ ಗೋಕಾಕ, ರಾಯಬಾಗ, ಅಥಣಿ, ಹಾಗೂ ಹುಕ್ಕೇರಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ …

Read More »