Breaking News

Daily Archives: ನವೆಂಬರ್ 27, 2025

ರಾಜ್ಯ ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವಲ್ಲಿ ವಿಫಲ : ಮಹಾದೇವ ಶೇಕ್ಕಿ

ರಾಜ್ಯ ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವಲ್ಲಿ ವಿಫಲ : ಮಹಾದೇವ ಶೇಕ್ಕಿ ಮೂಡಲಗಿ : ರಾಜ್ಯದಲ್ಲಿ 2025-26ನೇ ಸಾಲಿನ ಮುಂಗಾರು ಅತೀವೃಷ್ಟಿ ಮಳೆಯಿಂದಾಗಿ ನಷ್ಟಕ್ಕೊಳಗಾದ ರೈತರು ಬೆಳೆದ ಏಕದಳ, ದ್ವಿದಳ ಹಾಗೂ ತೋಟಗಾರಿಕಾ ಬೆಳೆಗಳಿಗೆ ಎಸ್‍ಡಿಆರ್‍ಆಫ್/ಎನ್‍ಡಿಆರ್‍ಆಫ್ ನಿಯಮಕ್ಕೆ ಅನುಸಾರವಾಗಿ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಕೂಡಲೇ ಪರಿಹಾರ ಬಿಡುಗಡೆಗೊಳಿಸಬೇಕೆಂದು ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಆಗ್ರಹಿಸಿದರು. ಗುರುವಾರದಂದು ಪಟ್ಟಣದಲ್ಲಿ ತಹಶೀಲ್ದಾರರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ …

Read More »