ಮೂಡಲಗಿ: ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ ಅತೀ ಅದ್ದೂರಿಯಿಂದ ನಡೆಯಲು ಕಾರಣೀಕರ್ತರಾದ ಎಲ್ಲ ಸಮಾಜಗಳ ಮುಖಂಡರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಭಿನಂದನೆ ಸಲ್ಲಿಸಿ, ಪ್ರತಿ ವರ್ಷವೂ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಅಭಿಲಾಷೆಯನ್ನು ವ್ಯಕ್ತಪಡಿಸಿದರು ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ ಸಂಜೆ ಜರುಗಿದ ಕನ್ನಡ ಹಬ್ಬ, ಸರ್ವ ಧರ್ಮ- ಸಮಾಜಗಳ ಸತ್ಪುರುಷರ ಜಯಂತ್ಯೋತ್ಸವದ ಭಾವೈಕ್ಯತೆಯ …
Read More »
IN MUDALGI Latest Kannada News