ಮೂಡಲಾಗಿ: ಸಾರ್ವಜನಿಕರಿಗೆ ಸಂಚರಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅರಬಾಂವಿ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಸತತ ಪ್ರಯತ್ನದಿಂದ ರಸ್ತೆಯನ್ನು ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಯಿತೆಂದು ಹೇಳಿದರು. ಅವರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಲೆಕ್ಕ ಶೀರ್ಷಿಕೆ 5054 ಜಿಲ್ಲಾ ಮುಖ್ಯ ನವೀಕರಣ ಅನುದಾನದಡಯಲ್ಲಿ 1 ಒಂದು ಕೋಟಿ ಹಣದಲ್ಲಿ 2. 3 ಕೀ ಮೀ ಮರು ಡಾಂಬರೀಕರಣ ರಸ್ತೆ ಕಾಮಗಾರಿ ಆರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ರೈತರಿಗೆ …
Read More »Daily Archives: ಡಿಸೆಂಬರ್ 1, 2025
*ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ-* ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ದೇವರ ದರ್ಶನ ಪಡೆದರು. ಶನಿವಾರದಿಂದ ಆರಂಭಗೊಂಡಿರುವ ಆಂಜನೇಯ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ನೆರವೇರಿಸಿದರು. ದೇವರ ದರ್ಶನ ಪಡೆದು ಮಾತನಾಡಿದ ಬಾಲಚಂದ್ರ ಜಾರಕಿಹೊಳಿಯವರು ಅರಭಾವಿ ಕ್ಷೇತ್ರದ ಮುಕುಟದಂತಿರುವ ಆಂಜನೇಯ ಸ್ವಾಮಿ ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ದಯಪಾಲಿಸಲಿ . ಸರ್ವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು …
Read More »ಅಗ್ನಿವೀರರಾಗಿ ಆಯ್ಕೆಯಾದ 50 ಅಗ್ನಿವೀರರಿಗೆ ಸತ್ಕಾರ
ಮೂಡಲಗಿ : ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರ, ಮೂಡಲಗಿಯು ಕಳೆದ 22 ವರ್ಷದಿಂದ ಸಾಧನೆಗೈಯುತ್ತ ಬಂದಿದ್ದು ಮತ್ತೆ ಈಗೊಂದು ಸಾಧನೆಯ ಗರಿಯನ್ನು ಮೈದುಂಬಿಕೊಂಡಿದೆ. ಇತ್ತೀಚಿಗೆ ಈ ಸಂಸ್ಥೆಯಲ್ಲಿ ತರಬೇತಿ ಪಡೆದು ಬೆಳಗಾವಿ ಎ.ಆರ್.ಒ. ದಿಂದ ಒಟ್ಟು 50 ಅಭ್ಯರ್ಥಿಗಳು ಅಗ್ನಿವೀರರಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಗ್ನಿವೀರರಿಗೆ ಸಂಸ್ಥೆಯ ಸಂಸ್ಥಾಪಕರಾದ ಲಕ್ಷ್ಮಣ ವಾಯ್. ಅಡಿಹುಡಿ ಅವರು ಸತ್ಕಾರ ಸಮಾರಂಭವನ್ನು ಏರ್ಪಡಿಸಿ, ಗೌರವ ಪೂರ್ವಕವಾಗಿ ಸತ್ಕರಿಸಲಾಯಿತು. ಕಾರ್ಯಕ್ರಮವನ್ನು ಭಾವಿ …
Read More »
IN MUDALGI Latest Kannada News