Breaking News

Daily Archives: ಡಿಸೆಂಬರ್ 2, 2025

ಗೋಕಾಕ ನೂತನ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ನಾಳೆ ಬುಧವಾರದಂದು “ಗೋಕಾಕ ಬಂದ್” ಗೆ ಕರೆ

ಗೋಕಾಕ :ಗೋಕಾಕ ನೂತನ ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ನಾಳೆ ಬುಧವಾರದಂದು “ಗೋಕಾಕ ಬಂದ್” ಗೆ ಕರೆ ನೀಡಲಾಗಿದ್ದು, ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಅರ್ಪಿಸಲಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಂದ್ ಯಶಸ್ವಿಗೊಳಿಸಲು ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿಯ ನೇತೃತ್ವ ವಹಿಸಿಕೊಂಡಿರುವ ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಕೋರಿದರು. ಮಂಗಳವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ ನಿಯೋಜಿತ ಗೋಕಾಕ ಜಿಲ್ಲಾ …

Read More »