ಬೆಳಗಾವಿ- ಶತಮಾನದ ಇತಿಹಾಸ ಹೊಂದಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಐದು ವರ್ಷದ ಅವಧಿಯೊಳಗೆ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡಿ, ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಲಾಗಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿಯ ಧರ್ಮನಾಥ ಭವನದಲ್ಲಿ ಗುರುವಾರದಂದು ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಸಂಘಗಳ ವತಿಯಿಂದ ನಡೆದ ಬಿಡಿಸಿಸಿ ಬ್ಯಾಂಕಿಗೆ ನೂತನವಾಗಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರಾಹುಲ …
Read More »Daily Archives: ಡಿಸೆಂಬರ್ 4, 2025
ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ.!
ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ.! *ಅಡಿವೇಶ ಮುಧೋಳ.ಬೆಟಗೇರಿ ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ ಸುಮಾರು ಇಪ್ಪತ್ತೈದು ದಿನಗಳಿಂದ ಹತ್ತರ ಸಾಧಕರ ಹತ್ರ ಶಾಲೆಯ ಮುಖ್ಯೋಪಾಧ್ಯಯ ಎಂಬ ವಿನೂತನ ವಿಶೇಷ ಕಾರ್ಯಕ್ರಮದ ಮೂಲಕ ಮೂಡಲಗಿ ಶೈಕ್ಷಣಿಕ ವಲಂiÀi ವ್ಯಾಪ್ತಿಯ ಬೆಟಗೇರಿ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕÀ ರಮೇಶ ಅಳಗುಂಡಿ ಶಾಲೆಯ 10ನೇ ವರ್ಗದ ವಿದ್ಯಾರ್ಥಿಗಳ ಮೇಲೆ ವಿಶೇಷ …
Read More »
IN MUDALGI Latest Kannada News