Breaking News

Daily Archives: ಡಿಸೆಂಬರ್ 9, 2025

ದಾಲ್ಮಿಯಾ ಸಿಮೆಂಟ ಕಾರ್ಖಾನೆಯಿಂದ ಜ್ಞಾನ ಮತ್ತು ಕೌಶಲ್ಯ ಕೇಂದ್ರ ಉದ್ಘಾಟಣೆ

ಮೂಡಲಗಿ: ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಕಾಶಲ್ಯ ಮತ್ತು ಜ್ಞಾನ ನೀಡುವದರ ಜೊತೆಗೆ ಉದ್ಯೋಗ ನೀಡುವ ದಾಲ್ಮಿಯಾ ಭಾರತ ಪೌಂಡೇಶನದ ಮುಖ್ಯ ಉದ್ದೇಶವಾಗಿದೆ ಎಂದು ದಾಲ್ಮಿಯಾ ಭಾರತ ಪೌಂಡೇಶನದ ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆಯ ಘಟಕದ ಮುಖ್ಯಸ್ಥ ಪ್ರಭಾತಕುಮಾರ ಸಿಂಗ್ ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದಾಲ್ಮಿಯಾ ಭಾರತ ಫೌಂಡೇಶನದ ದಾಲ್ಮಿಯಾ ಜ್ಞಾನ ಮತ್ತು ಕಾಶಲ್ಯ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಸಹಾಯಕ …

Read More »

ಬೆಟಗೇರಿ ಸಮಗ್ರ ಅಭಿವೃದ್ಧಿಗೆ ಸ್ಥಳೀಯರು ಕರ ಪಾವತಿಸಿ: ಸುರೇಶ ಬಾಣಸಿ

ಬೆಟಗೇರಿ:ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕರ ವಸೂಲಿಗಾರ ಸುರೇಶ ಬಾಣಸಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಹಯೋಗದಲ್ಲಿ ಮಂಗಳವಾರ ಡಿ.9ರಂದು ನಡೆದ ಕರ ವಸೂಲಿ ಅಭಿಯಾನದ ಪ್ರಯುಕ್ತ ಬೆಟಗೇರಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ಥಳೀಯ ಗ್ರಾಪಂ ವ್ಯಾಪ್ತಿಯ ಬೆಟಗೇರಿ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಅವರು ತೆರಳಿ ಕರ ಪಾವತಿ(ವಸೂಲಿ)ಮಾಡಿಕೊಂಡು ಮಾತನಾಡಿ, ಸ್ಥಳೀಯರು ಕರ ಪಾವತಿಸಿ, ಗ್ರಾಮ …

Read More »

ಡಿ.13 ರಂದು ಬೆಟಗೇರಿ ಗ್ರಾಮದ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ

ಡಿ.13 ರಂದು ಬೆಟಗೇರಿ ಗ್ರಾಮದ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಸ್ಥಳೀಯ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.13 ರಂದು ನಡೆಯಲಿವೆ. ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮೀಜಿ ಸಾನಿಧ್ಯ, ಸ್ಥಳೀಯ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳ ಸಮ್ಮುಖ, ಸ್ಥಳೀಯ ಹಿರಿಯ ನಾಗರಿಕರು, ಗಣ್ಯರು ಮತ್ತು …

Read More »

*ಗೋಕಾಕ, ಚಿಕ್ಕೋಡಿ ಜಿಲ್ಲೆಗಾಗಿ ಸದನದಲ್ಲಿ ಧ್ವನಿ‌ ಎತ್ತಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ* – ಚಳಿಗಾಲದ ಅಧಿವೇಶನ ಮುಗಿಯುವದೊಳಗೆ ಬೆಳಗಾವಿ ಜಿಲ್ಲೆಯನ್ನು ವಿಂಗಡಿಸಿ, ಆಡಳಿತಾತ್ಮಕ ದೃಷ್ಟಿಯಿಂದ ಗೋಕಾಕ ಮತ್ತು ಚಿಕ್ಕೋಡಿ ಹೊಸ ಜಿಲ್ಲಾ ಕೇಂದ್ರಗಳನ್ನಾಗಿ ಮಾಡುವ ಕುರಿತು ನಿರ್ಣಯವನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಸರ್ಕಾರವನ್ನು ಒತ್ತಾಯಿಸಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಗಳವಾರದಂದು ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿನ್ನೆ ಸೋಮವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಗೋಕಾಕ ಜಿಲ್ಲೆಯಾಗುವುದರ ಸಂಬಂಧ …

Read More »