Breaking News

Daily Archives: ಡಿಸೆಂಬರ್ 12, 2025

ಅರಳಿಮಟ್ಟಿ ಶಾಲೆಯ ಮಕ್ಕಳು ರಾಷ್ಟ್ರ ಮಟ್ಟದ ಕಲಾ ಉತ್ಸವಕ್ಕೆ ಆಯ್ಕೆ

ಅರಳಿಮಟ್ಟಿ ಶಾಲೆಯ ಮಕ್ಕಳು ರಾಷ್ಟ್ರ ಮಟ್ಟದ ಕಲಾ ಉತ್ಸವಕ್ಕೆ ಆಯ್ಕೆ ಮೂಡಲಗಿ: ತಾಲ್ಲೂಕಿನ ಅರಳಿಮಟ್ಟಿ ಪಿಎಂಶ್ರೀ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ನವದೆಹಲಿಯ ಎನ್‍ಸಿಆರ್‍ಟಿ ಹಾಗೂ ಶಾಲಾ ಶಿಕ್ಷಣ ಸಚಿವಾಲಯ ನಡೆಸುವ ಕಲಾ ಉತ್ಸವ ಸ್ಪರ್ಧೆಯ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿರುವರು. ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಲವಿತ ಹಳಿಂಗಳಿ, ಕಿರಣ ಕುರಬಳ್ಳಿ, ರಂಗೇಶ ನೀಲಪ್ಪಗೋಳ, ಸಂತೋóಷ …

Read More »

2ನೇ ದಿನದಲ್ಲಿ ಮುಂದುವರೆದ ಬಾಂಡ್ ರೈಟರ್ಸ ಅನಿರ್ಧಿಷ್ಟಾವಧಿ ಮುಷ್ಕರ್

2ನೇ ದಿನದಲ್ಲಿ ಮುಂದುವರೆದ ಬಾಂಡ್ ರೈಟರ್ಸ ಅನಿರ್ಧಿಷ್ಟಾವಧಿ ಮುಷ್ಕರ್ ಮೂಡಲಗಿ : ಕರ್ನಾಟಕ ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ದಸ್ತು ಬರಹಗಾರರು (ಬಾಂಡ್ ರೈಟರ್ಸ ) ಒಕ್ಕೂಟದ ಆದೇಶ ಮೇರೆಗೆ ಪಟ್ಟಣದ ಉಪನೋಂದಣಿ ಕಛೇರಿ ಆವರಣದಲ್ಲಿ ಲೇಖನಿ ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ್ 2ನೇ ದಿನದಲ್ಲಿ ಮುಂದುರೆದಿದೆ. ಮುಷ್ಕರದಿಂದ ಸಾರ್ವಜನಿಕರಿಗೆ ಹಾಗೂ ಬ್ಯಾಂಕ ವ್ಯವಹಾರಸ್ಥರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಜಮೀನ ಖರೀದಿದಾರರಿಗೆ, …

Read More »