*ಬೆಳಗಾವಿ-: ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಭಿವೃದ್ಧಿಗೆ ಹಲವಾರು ರೈತಪರ ಯೋಜನೆಗಳನ್ನು ರೂಪಿಸಲು ಉದ್ದೇಶಿಸಿದ್ದು, ಈಗಿರುವ 6 ಸಾವಿರ ಕೋಟಿ ರೂಪಾಯಿ ಠೇವಣಿಯನ್ನು ಮುಂದಿನ ದಿನಗಳಲ್ಲಿ ಸುಮಾರು ಹತ್ತು ಸಾವಿರ ಕೋಟಿ ರೂಪಾಯಿವರೆಗೆ ಹೆಚ್ಚಿಸಲು ಉದ್ದೇಶ ಹೊಂದಿರುವುದಾಗಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ಹೇಳಿದರು. ಸೋಮವಾರ, ನಗರದ ಧರ್ಮನಾಥ ಭವನದಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ …
Read More »
IN MUDALGI Latest Kannada News