ಭೂತಾಯಿ ಮಡಿಲಲ್ಲಿ ಚರಗ ಚಲ್ಲಿ ಎಳ್ಳು ಅಮವಾಸ್ಯೆ ಹಬ್ಬ ಆಚರಣೆ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿ ತಾಯಿಗೆ ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಶನಿವಾರ ಡಿ.20 ರಂದು ನಡೆಯಿತು. ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ …
Read More »Daily Archives: ಡಿಸೆಂಬರ್ 20, 2025
ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ
ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಧಿದೇವತೆ ಲಕ್ಷ್ಮೀದೇವಿ ದೇವಾಲಯದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ಶನಿವಾರ ಡಿ.20ರಂದು ಲಕ್ಷ್ಮೀದೇವಿ ಗದ್ದುಗೆ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆದಳು. ಚಿತ್ರ: ಭರಮಣ್ಣ ಪೂಜೇರಿ. ಶ್ರೀದೇವಿ ದೇವಾಲಯ ಅರ್ಚಕ ಬೆಟಗೇರಿ.
Read More »ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ
ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ ಬೆಟಗೇರಿ:ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಭಾನುವಾರ ಡಿ.21ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪೋಲಿಯೊ ಹನಿ ಸುರಕ್ಷಿತವಾಗಿದ್ದು, ತಮ್ಮ ಮಕ್ಕಳಿಗೆ ತಪ್ಪದೇ ಡಿ.21ರಂದು ಪೋಲಿಯೊ ಹನಿ ಹಾಕಿಸಿಕೊಳ್ಳಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ಹೇಳಿದ್ದಾರೆ. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಡಿ.19 ರಂದು ಬೆಟಗೇರಿ ಗ್ರಾಮದ ಪ್ರಮುಖ …
Read More »ನಾಳೆ ಶ್ರೀ ಅಯ್ಯಪ್ಪಸ್ವಾಮಿ 32ನೇ ಮಹಾಪೂಜೆ
ನಾಳೆ ಶ್ರೀ ಅಯ್ಯಪ್ಪಸ್ವಾಮಿ 32ನೇ ಮಹಾಪೂಜೆ ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ 32ನೇ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆ ಉತ್ಸವ ಮತ್ತು ಅಗ್ನಿ ಪೂಜೆ ಹಾಗೂ ಅನ್ನ ಪ್ರಸಾದ ಕಾರ್ಯಕ್ರಮವು ಡಿ.22ರಂದು ಮದ್ಯಾಹ್ನ 2ಗಂಟೆಗೆ ಕನ್ನಿ ಸ್ವಾಮಿಗಳಿಂದ ಕುಂಭಮೇಳ ಮತ್ತು ಆನೆ ಮೇಲೆ ಅಂಬಾರಿ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಾವಚಿತ್ರ, ಮೂರ್ತಿಯ ಭವ್ಯ ಮೆರವಣಿಗೆಯು ವಿವಿಧ ವಾದ್ಯಮೇಳಗಳೊಂದಿಗೆ ಪ್ರಮುಖ ರಸ್ತೆಗಳ ಮೂಲಕ ಬಸವರಂಗ ಮಂಟಪದಲ್ಲಿರುವ ಸ್ವಾಮಿಯ …
Read More »
IN MUDALGI Latest Kannada News