Breaking News

Daily Archives: ಡಿಸೆಂಬರ್ 21, 2025

ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ

ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ ಬೆಟಗೇರಿ:ನಿಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ತಪ್ಪದೇ ಹಾಕಿಸಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ರವಿವಾರ ಡಿ.21ರಂದು ನಡೆದ ಪಲ್ಸ್ ಪೋಲಿಯೊ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ತಮ್ಮ ಮಕ್ಕಳಿಗೆ …

Read More »

‘ಮಗುವಿಗೆ ಪೊಲಿಯೋ ಹನಿ ಹಾಕಿ, ತಾಯಿಗೆ ಗುಲಾಬಿ ನೀಡಿ ಗೌರವ’

ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಪರಿವಾರದ ಸಹಯೋಗದಲ್ಲಿ ಭಾನುವಾರ ಮಗುವಿಗೆ ಪೊಲಿಯೋ ಹನಿ ಹಾಕುವ ಮೂಲಕ ಪಲ್ಸ್ ಪೊಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ಮಗುವಿಗೆ ಪೊಲಿಯೋ ಹನಿ ಹಾಕಿ, ತಾಯಿಗೆ ಗುಲಾಬಿ ನೀಡಿ ಗೌರವ’ ಮೂಡಲಗಿ: ಮಗುವಿಗೆ ಪಲ್ಸ್ ಪೊಲಿಯೋ ಹನಿ ಹಾಕಿ ಮಗುವಿನ ತಾಯಿಗೆ ಗುಲಾಬಿ ಹೂವು ನೀಡಿ ತಾಯಿಯನ್ನು ಅಭಿನಂದಿಸುವ ಮೂಲಕ ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರಿಯ ಪಲ್ಸ್ ಪೊಲಿಯೋ …

Read More »

*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*

*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ* ಮೂಡಲಗಿ : ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಕಡ್ಡಾಯವಾಗಿ ಹಾಕಿಸಿ ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಜೈ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಹಳ್ಳೂರ ಗ್ರಾಮದ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ …

Read More »