Breaking News

Daily Archives: ಡಿಸೆಂಬರ್ 23, 2025

ಡಿ.26 ಮತ್ತು 27 ರಂದು ಮುಸಗುಪ್ಪಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಡಿ.೨೬ಮತ್ತು ೨೭ ರಂದು ಮುಸಗುಪ್ಪಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಮೂಡಲಗಿ: ಮೂಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದ ನಮ್ಮೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಡಿ.೨೬ ಮತ್ತು ೨೭ರಂದು ಎರಡು ದಿನಗಳ ಕಾಲ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮತ್ತು ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮುಸಗುಪ್ಪಿ ಗ್ರಾಮದ ಗುರು-ಹಿರಿಯರು, ಎಸ್.ಡಿ.ಎಂ.ಸಿ ಪಧಾಧಿಕಾರಿಗಳು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಬಾಳಗೌಡ ಪಾಟೀಲ …

Read More »

ಕೃಷಿಕ ಸಮಾಜ ಹಾಗೂ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಇವರ ಸಹಯೋಗದಲ್ಲಿ ಕಿಸಾನ ಗೋಷ್ಠಿ ಕಾರ್ಯಕ್ರಮ

ಮೂಡಲಗಿ :ರೈತ ದಿನಾಚರಣೆಯ ಅಂಗವಾಗಿ ಗೋಕಾಕ ಕೃಷಿ ಇಲಾಖೆಯ ವತಿಯಿಂದ ಆತ್ಮ (ATMA) ಯೋಜನೆ, ಗೋಕಾಕ್/ಮೂಡಲಗಿ ತಾಲೂಕು ಕೃಷಿಕ ಸಮಾಜ ಹಾಗೂ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಇವರ ಸಹಯೋಗದಲ್ಲಿ ಕಿಸಾನ ಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಎಂ.ಎನ್. ಮಳವಡಿ ಅವರು ಬೇಸಾಯ ಪದ್ಧತಿ ಮತ್ತು ಸಮಗ್ರ ಕೃಷಿ ಕ್ರಮಗಳ ಬಗ್ಗೆ, ಡಾ. ಪರಶುರಾಮ್ ಪಾಟೀಲ್ ಅವರು ಸಮಗ್ರ ಬೆಳೆ ಪದ್ಧತಿ ಹಾಗೂ ಮೌಲ್ಯವರ್ಧನೆ ಕುರಿತು, ಮತ್ತು …

Read More »