ಮೂಡಲಗಿ ತಾಲೂಕಾ ದಸ್ತು ಬರಹಗಾರರ ಸಂಘಕ್ಕೆ ಅವಿರೋಧ ಆಯ್ಕೆ ಮೂಡಲಗಿ,: ಮೂಡಲಗಿ ತಾಲೂಕಾ ದಸ್ತು ಬರಹಗಾರರ (ಬಾಂಡ ರೈಟರ್) ಸಂಘಕ್ಕೆ ಅಧ್ಯಕ್ಷರಾಗಿ ಪಂಚಾಕ್ಷರಿ ಬಾಳಯ್ಯಾ ಹಿರೇಮಠ, ಉಪಾಧ್ಯಕ್ಷರಾಗಿ ಎಲ್.ಸಿ.ಗಾಡವಿ, ಕಾರ್ಯದರ್ಶಿಯಾಗಿ ಶಿವಾನಂದ ನಿಂಗಪ್ಪ ಗೋಟಡಕಿ, ಖಜಾಂಚಿಯಾಗಿ ರವೀಂದ್ರ ಮಾಧವರಾವ ಕುಲಕರ್ಣಿ ಹಾಗೂ ಸದಸ್ಯರಾಗಿ ಅಮೀರಸಾಬ ಥರಥರಿ, ಕಲ್ಲಪ್ಪ ಹುಬ್ಬಳ್ಳಿ, ರಾಜು ಅಥಣಿ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
Read More »Daily Archives: ಡಿಸೆಂಬರ್ 30, 2025
ಶರಣಜೀವಿ ಬಸಪ್ಪ ಅಡಿವೆಪ್ಪ ದೇಯಣ್ಣವರ ನಿಧನ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ಭಜನಾ ಮಂಡಳಿ ಅಧ್ಯಕ್ಷ, ಶರಣ ಜೀವಿ ಬಸಪ್ಪ ಅಡಿವೆಪ್ಪ್ಪ ದೇಯಣ್ಣವರ (63) ಇವರು ಸೋಮವಾರ ಡಿ.29ರಂದು ನಿಧನರಾದರು. ಮೃತರು ಇಬ್ಬರು ಪತ್ನಿಯರು, ಇಬ್ಬರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಸುಣಧೋಳಿ ಜಡಿಸಿದ್ದೇಶ್ವರ ಮಠದ ಅಭಿನವ ಶಿವಾನಂದ ಸ್ವಾಮೀಜಿ ಸೇರಿದಂತೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಸಂತರು, ಶರಣರು, ರಾಜಕೀಯ ಮುಖಂಡರು, …
Read More »
IN MUDALGI Latest Kannada News