Breaking News

Daily Archives: ಡಿಸೆಂಬರ್ 31, 2025

ಮಹಾಲಕ್ಷ್ಮೀ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಗೆ ಸಂತೋಷ ಪಾರ್ಶಿ–ಮಹಾದೇವ ಗೋಕಾಕ ನೇತೃತ್ವ

ಮೂಡಲಗಿ30 : ಪಟ್ಟಣದ ಪ್ರತಿಷ್ಠಿತ ಹಾಗೂ ಜನನಂಬಿಕೆ ಗಳಿಸಿದ ಮಹಾಲಕ್ಷ್ಮೀ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶ್ರೀ ಸಂತೋಷ ಪಾರ್ಶಿ ಅವರು ಹಾಗೂ ಉಪಾಧ್ಯಕ್ಷರಾಗಿ ಶ್ರೀ ಮಹಾದೇವ ಗೋಕಾಕ ಅವರು ಅವಿರೋಧವಾಗಿ ಆಯ್ಕೆಯಾಗಿರುವುದು ಅತ್ಯಂತ ಹರ್ಷಕರ ಸಂಗತಿಯಾಗಿದೆ.ಸಹಕಾರ ಕ್ಷೇತ್ರದಲ್ಲಿ ಇವರಿಬ್ಬರ ಅನುಭವ, ಪ್ರಾಮಾಣಿಕತೆ ಹಾಗೂ ಸೇವಾಭಾವನೆಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ಒಪ್ಪಿಸಲಾಗಿರುವುದು ಸಂಸ್ಥೆಗೆ ಇನ್ನಷ್ಟು ಬಲ ತುಂಬಲಿದೆ ಎಂಬ ವಿಶ್ವಾಸ ಎಲ್ಲರಲ್ಲೂ ಮೂಡಿದೆ. …

Read More »

ಜ.1ರಂದು ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

ಜ.1ರಂದು ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದ ಸಭಾಂಗಣದಲ್ಲಿ ಜ.1ರಂದು ಮುಂಜಾನೆ 10 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ಸಿಹಿ ವಿತರಿಸಲಾಸಲಾಗುವುದು. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು, ವಿವಿಧ ಸಂಘ, …

Read More »