ಮೂಡಲಗಿ: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಅವರನ್ನು ಪಾವಗಡದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.
Read More »Yearly Archives: 2025
ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ
ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ ಮೂಡಲಗಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಘಟಪ್ರಭಾ ರೈಲ್ವೆ ಸ್ಟೇಶನ್‍ದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಐವರನ್ನು ಬೆಳಗಾವಿಯ ಸಂಸದಜಗದೀಶ ಶೆಟ್ಟರ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾಸ್ಸು ಮೇರಿಗೆ ಸದಸ್ಯರನ್ನಾಗಿ ನೇಮಕ ಮಾಡಿದ ಬಗ್ಗೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಿ. ಪರಂದಮಾನಆದೇಶ ಹೊರಡಿಸಿದ್ದಾರೆ. ಅರಭಾವಿ ಬೆಜೆಪಿ ಮಂಡಲದ ಕಾರ್ಯಕರ್ತರಾದ ಕೇದಾರಿ ಭಸ್ಮೆ(ಮೂಡಲಗಿ), ಮುತ್ತೆಪ್ಪ …
Read More »ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರು ಆಯ್ಕೆ
ಮೂಡಲಗಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರು ಆಯ್ಕೆಯಾಗಿದ್ದಾರೆ. ಅವರು ಕಳೆದ 12 ವರ್ಷಗಳಿಂದ ಕ್ರೀಡೆ, ಕಲೆ, ಸಾಹಿತ್ಯ, ಪರಿಸರ ಸಂರಕ್ಷಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಿರಂತರ ಯುವ ಸಂಘಟನೆ, ಜನ ಜಾಗೃತಿಯಂತಹ ಸಮಾಜ ಸೇವಾ ಕಾರ್ಯವನ್ನು ಪರಿಗಣಿಸಿ 2024 – 25ನೇ …
Read More »ಸುಣಧೋಳಿ ಕಾಲೇಜುದಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡಲಗಿ ತಾಲ್ಲೂಕಿನ ಸುಣಧೋಳಿಯ ಜಡಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಸಂಕ್ರಮಣದ ಸುಗ್ಗಿ ಹಬ್ಬವನ್ನು ಶಿವಾನಂದ ಸ್ವಾಮಿಗಳು ಉದ್ಘಾಟಿಸಿದರು. ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಮತ್ತು ಸಿಬ್ಬಂದಿಯವರು ಚಿತ್ರದಲ್ಲಿರುವರು. ಮೂಡಲಗಿ: ‘ಹಳ್ಳಿಯ ಬದುಕಿನಲ್ಲಿ ವೈಶಿಷ್ಟ್ಯವಾಗಿರುವ ಬುತ್ತಿ ಊಟದಂತೆ ವಿದ್ಯಾರ್ಥಿಗಳು ಕಲಿಕಾ ಅವಧಿಯಲ್ಲಿ ಜ್ಞಾನದ ಬುತ್ತಿ ಕಟ್ಟಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಸುಣಧೋಳಿಯ ಜಡಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲಿ ಏರ್ಪಡಿಸಿದ್ದ ಸಂಕ್ರಮಣದ …
Read More »L
(I
Read More »ಮಕ್ಕಳಿಗೆ ಸಂಸ್ಕøತಿ, ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣ ಬಹುಮುಖ್ಯ – ಬಿ.ಇ.ಓ. ಅಜೀತ್ ಮೆನ್ನಿಕೇರಿ
ಮೂಡಲಗಿ : ಭಾರತದ ಭವಿಷ್ಯತ್ತಿನ ರೂವಾರಿಗಳಾದ ಇಂದಿನ ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರ ಮತ್ತು ಶಿಸ್ತಿನ ಶಿಕ್ಷಣವನ್ನು ನೀಡುತ್ತಿರುವ ಹಾಗೂ ಮೂಡಲಗಿ ನಗರದಲ್ಲಿ ಮೂರು ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ ಆರ್.ಡಿ.ಎಸ್. ಶಿಕ್ಷಣ ಸಂಸ್ಥೆ ಕಾರ್ಯ ಶ್ಲಾಘನೀಯವಾದದ್ದು ಎಂದು ಮೂಡಲಗಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮೆನ್ನಿಕೇರಿ ಅವರು ಅಭಿಪ್ರಾಯ ಪಟ್ಟರು ಪಟ್ಟಣದ ಆರ್ ಡಿ ಸೊಸೈಟಿಯ ಶ್ರೀ ವಿದ್ಯಾನಿಕೇತನ ಸಿ ಬಿ ಎಸ್ ಇ ಶಾಲೆಯ ಆವರಣದಲ್ಲಿ ನಡೆದ …
Read More »ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ
ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ ಮೂಡಲಗಿ: ತುಮಕೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಸಾಂಸ್ಕøತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ ಮೂಡಲಗಿ ತಾಲೂಕಿನ ಯಾದವಾಸ ಜಿಎನ್‍ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪಿಯುಸಿ ದ್ವಿತೀಯ ವಿದ್ಯಾರ್ಥಿ ಬಸವರಾಜ ಈರಪ್ಪ ಬಳಿಗಾರ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಕಣಬೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಮಟ್ಟದ ಸಾಂಸ್ಕøತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿ ಬಸವರಾಜ …
Read More »ಕಲ್ಲೋಳಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ನೀಲಕಂಠ ಕಪ್ಪಲಗುದಿ ಹಾಗೂ ಉಪಾಧ್ಯಕ್ಷರಾಗಿ ಭೀಮಪ್ಪ ಹನಮಂತ ವ್ಯಾಪಾರಿ ಆಯ್ಕೆ
*ಕಲ್ಲೋಳಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ನೀಲಕಂಠ ಕಪ್ಪಲಗುದಿ ಆಯ್ಕೆ* ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ವಿವಿಧೋದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶನಿವಾರ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬೆಮ್ಯೂಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರಾದ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಭೀಮಪ್ಪ ಹನಮಂತ ವ್ಯಾಪಾರಿ ಆಯ್ಕೆಗೊಂಡರು. 13 ಸದಸ್ಯರ ಬಲ ಹೊಂದಿ ಕಲ್ಲೋಳಿ ಪಿಕೆಪಿಎಸ್ …
Read More »ಸತೀಶ ಶುಗರ್ಸ್ ರಜತ ಮಹೋತ್ಸವದ ವಿಶೇಷ ಅಂಚೆ ಲಕೋಟೆ ಬಿಡುಗಡೆ
ಸತೀಶ ಶುಗರ್ಸ್ ರಜತ ಮಹೋತ್ಸವದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮೂಡಲಗಿ: ಸತೀಶ ಶುಗರ್ಸ್ ಕಾರ್ಖಾನೆಯು ಕಾರ್ಖಾನೆಯ ಸಂಸ್ಥಾಪಕ ಅಧ್ಯಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನ ಮತ್ತು ಆಡಳಿತ ಮಂಡಳಿಯ ನಿರ್ಣಯ, ರೈತ ಭಾಂದವರ ಸಹಾಯ ಸಹಕಾರ, ಅಧಿಕಾರಿಗಳ ಮತ್ತು ಕಾರ್ಮಿಕವ ಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಕಾರ್ಖಾನೆಯು ಏಳ್ಗೆಯನ್ನು ಸಾಧಿಸುತ್ತಿದ್ದು, ಪ್ರಸಕ್ತ 2025ನೇ ಸಾಲಿನಲ್ಲಿ 25 ವರ್ಷಗಳನ್ನು ಪೊರೈಸುವುದರೊಂದಿಗೆ ರಜತ ಮಹೋತ್ಸವವನ್ನು ಆಚರಿಸುತ್ತಿದೆ ಎಂದು ಕಾರ್ಖಾನೆಯ …
Read More »ಅವರಾದಿಯಲ್ಲಿ ವಿದ್ಯಾರ್ಥಿಗಳ ವಿವೇಕಾನಂದರ ವೇಷಭೂಷಣ ಗಮನ ಸೆಳೆಯಿತು
ಅವರಾದಿಯಲ್ಲಿ ವಿದ್ಯಾರ್ಥಿಗಳ ವಿವೇಕಾನಂದರ ವೇಷಭೂಷಣ ಗಮನ ಸೆಳೆಯಿತು. ಮೂಡಲಗಿ: ತಾಲ್ಲೂಕಿನ ಅವರಾದಿ ಶ್ರೀ ಮಹಾಲಕ್ಷ್ಮೀ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರದಂದು ಜರುಗಿದ ಸ್ವಾಮಿ ವಿವೇಕಾನಂದರ 163 ನೇ ಜನ್ಮದಿನಾಚರಣೆಯಲ್ಲಿ ಶಾಲೆಯ ಮಕ್ಕಳ ವಿವೇಕಾನಂದರ ವೇಷಭೂಷಣ ಎಲ್ಲರ ಗಮನ ಸೆಳೆಯಿತು. ಶಾಲೆಯ ಮುಖ್ಯ್ಯೊಪಾಧ್ಯಯ ಎ. ಪಿ. ಬಿ||ಪಾಟೀಲ ಮಾತಾನಾಡಿ, ವಿವೇಕಾನಂದರ ತತ್ವನುಡಿಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಮುಖ್ಯ ಅತಿಥಿ ಬಸವಾನಂದ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸಿದ್ಧಾರೂಢ. ಮುಗಳಖೊಡ …
Read More »