Breaking News
Home / 2025 (page 19)

Yearly Archives: 2025

ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ

ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ ಬೆಟಗೇರಿ: ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗುರುತಿಸಿ ಸತ್ಕರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು. ಗೋಕಾಕ ತಾಲೂಕಿನ ಬಗರನಾಳ ಗ್ರಾಮದಲ್ಲಿ ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರ ಸಹಯೋಗದಲ್ಲಿ ಇತ್ತೀಚೆಗೆ …

Read More »

ಭಾರತೀಯ ಸಾoಸ್ಕೃತಿಕ ಪರಂಪರೆಯಲ್ಲಿ ಜಾನಪದ ಕಲೆ ಎಂಬುದು ಸರ್ವ ಕಾಲಕ್ಕೂ ಶ್ರೇಷ್ಠ – ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಮೂಡಲಗಿ ತಾಲೂಕಾ ಘಟಕದ ಗೌರವಾಧ್ಯಕ್ಷ  ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ : ಭಾರತೀಯ ಸಾoಸ್ಕೃತಿಕ ಪರಂಪರೆಯಲ್ಲಿ ಜಾನಪದ ಕಲೆ ಎಂಬುದು ಸರ್ವ ಕಾಲಕ್ಕೂ ಶ್ರೇಷ್ಠ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಮೂಡಲಗಿ ತಾಲೂಕಾ ಘಟಕದ ಗೌರವಾಧ್ಯಕ್ಷ  ಸರ್ವೋತ್ತಮ ಜಾರಕಿಹೊಳಿ ಹೇಳಿದರು.          ತಾಲೂಕಿನ ಜೋಕಾನಟ್ಟಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಹಾಗೂ  ಶಿವಾನಂದ ಭಾರತಿಸ್ವಾಮಿ ಜಾನಪದ ಕಲಾ ಯುವ ಸಂಘ ಜೋಕಾನಟ್ಟಿ ಇವುಗಳ ಸoಯುಕ್ತ ಆಶ್ರಯದಲ್ಲಿ ಜರುಗಿದ ಜಾನಪದ ಕಲಾ ಉತ್ಸವ …

Read More »

ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕ ಜೀವನದ ಜತೆಗೆ ಮಾನವೀಯತೆ ಮತ್ತು ಸಮಾಜದ ಉನ್ನತಿ – ಪ್ರಗತಿಗೆ ಸೇವೆ ಸಲ್ಲಿಸಿದ್ದರು – ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಭಾಲಚಂದ್ರ ಜಾರಕಿಹೊಳಿ

ಬೆಳಗಾವಿ – ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕ ಜೀವನದ ಜತೆಗೆ ಮಾನವೀಯತೆ ಮತ್ತು ಸಮಾಜದ ಉನ್ನತಿ – ಪ್ರಗತಿಗೆ ಸೇವೆ ಸಲ್ಲಿಸಿದ್ದರು ಎಂದು ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಭಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ರವಿವಾರದಂದು ಜರುಗಿದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಬೋಧಿಸಿದ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ತಮ್ಮ ಇಡೀ ಜೀವನವನ್ನು ಸಮಾಜಕ್ಕೆ ಧಾರೆ …

Read More »

ರೈತರಿಗೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ.

ರೈತರಿಗೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ರೈತ ಸಮೂಹಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಪಕ್ಷಾತೀತವಾಗಿ ಶ್ರಮಿಸುವಂತೆ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಕೌಜಲಗಿ ಪಿಕೆಪಿಎಸ್ ನೂತನ ಆಡಳಿತ ಮಂಡಳಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರ ಹಿತ ದ್ರಷ್ಟಿಯಿಂದ ಉತ್ತಮವಾದ ಸೇವೆ ಸಲ್ಲಿಸುವ ಮೂಲಕ ರೈತ ವರ್ಗದ ಪ್ರೀತಿ ಸಂಪಾದಿಸಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು. ರೈತರ …

Read More »

ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ಬಸವಶ್ರೀ ದಿನದರ್ಶಿಕೆ ಬಿಡುಗಡೆ

ಬೆಟಗೇರಿ ಬಸವೇಶ್ವರ ಸೌಹಾರ್ದ ಸಹಕಾರಿ ಬಸವಶ್ರೀ ದಿನದರ್ಶಿಕೆ ಬಿಡುಗಡೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿ ಪ್ರಕಟಿಸಿದ ಸನ್ 2025ನೇ ಸಾಲಿನ ಬಸವಶ್ರೀ ದಿನದರ್ಶಿಕೆ ವಿಭಿನ್ನ, ಆಕರ್ಷಕವಾಗಿದೆ ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿ ಪ್ರಕಟಿಸಿದ ಸನ್ 2025ನೇ ವರ್ಷದ ಬಸವಶ್ರೀ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿ, ಪಾರದರ್ಶತೆ ಹಾಗೂ ವಿಶ್ವಾಸದ ಪ್ರತಿಬಿಂಬವಾಗಿರುವ ಬೆಟಗೇರಿ ಬಸವೇಶ್ವರ ಸೌಹಾರ್ದ …

Read More »

ಗುಜನಟ್ಟಿ ಪಿಕೆಪಿಎಸ್‍ಗೆ ಬಂಡ್ರೋಳಿ ಅಧ್ಯಕ್ಷ, ಬ್ಯಾಕೋಡ ಉಪಾಧ್ಯಕ್ಷ

ಗುಜನಟ್ಟಿ ಪಿಕೆಪಿಎಸ್‍ಗೆ ಬಂಡ್ರೋಳಿ ಅಧ್ಯಕ್ಷ, ಬ್ಯಾಕೋಡ ಉಪಾಧ್ಯಕ್ಷ ಮೂಡಲಗಿ: ತಾಲೂಕಿನ ಗುಜನಟ್ಟಿ-ಜೋಕಾನಟ್ಟಿ ಗ್ರಾಮಗಳ ಗುಜನಟ್ಟಿ ವಿವಿಧೋದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗುರುವಾರ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬೆಮ್ಯೂಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರಾದ ಅಧ್ಯಕ್ಷರಾಗಿ ಡೊಂಕಪ್ಪ ಸಿದ್ದಪ್ಪ ಬಂಡ್ರೋಳ್ಳಿ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಚರಾಗಿ ಲಕ್ಕಪ್ಪ ಮಹಾದೇವ ಬ್ಯಾಕೋಡ ಅವರ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣಾಧಿಕಾರಿಗಳಾಗಿ ಸುರೇಶ ಬಿರಾದಾರಪಾಟೀಲ ಕಾರ್ಯ ನಿರ್ವಹಿಸಿದರು. ಈ …

Read More »

ಆಧುನಿಕತೆಯಲ್ಲಿ ನಾಡಿನ ಸಂಪ್ರದಾಯಗಳು ಅಪಾಯದ ಅಂಚಿನಲ್ಲಿ ಎಸ್.ಪಿ. ಹೊಸಪೇಟಿ

ಮೂಡಲಗಿಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜೋಳದ ರಾಶಿಗೆ ಚಾಲನೆ ನೀಡುವ ಮೂಲಕ ‘ಸುಗ್ಗಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‍ಎಸ್‍ಆರ್ ಕಾಲೇಜುದಲ್ಲಿ ‘ಸುಗ್ಗಿ ಸಂಭ್ರಮ’ ಅನಾವರಣ ಮೂಡಲಗಿ: ‘ವಿಜ್ಞಾನ, ತಂತ್ರಜ್ಞಾನದ ಬೆಳವಣಿಗೆ ಮತ್ತು ಆಧುನಿಕತೆಯಿಂದಾಗಿ ನಾಡಿನ ಸಂಸ್ಕøತಿ, ಸಂಪ್ರದಾಯ ಮತ್ತು ಆಚರಣೆಗಳೆಲ್ಲ ಅಪಾಯದ ಅಂಚಿನಲ್ಲಿವೆ” ಎಂದು ಕಬ್ಬೂರದ ಜಾನಪದ ಗಾಯಕ ಎಸ್.ಪಿ. ಹೊಸಪೇಟಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ‘ಸುಗ್ಗಿ …

Read More »

ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್ ಟ್ಯಾಪ್ಗಳನ್ನು ನೀಡಲಾಗುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಾರ್ಯಾಲಯದಲ್ಲಿ ಅರಭಾವಿ ಪಟ್ಟಣ ಪಂಚಾಯತ್ ಸಮಿತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಮತ್ತು ಇಂಜನಿಯರಿಂಗ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು …

Read More »

ಜ.8 ರಂದು ಸುಗ್ಗಿ ಸಂಭ್ರಮ ಕಾರ್ಯಕ್ರಮ

ಸುಗ್ಗಿ ಸಂಭ್ರಮ ಕಾರ್ಯಕ್ರಮ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಿಂದ ಗ್ರಾಮೀಣ ಬದುಕಿನ ಅನಾವರಣದ “ಸುಗ್ಗಿ ಸಂಭ್ರಮ” ಕಾರ್ಯಕ್ರಮ ಬುಧವಾರ ಜ.8 ರಂದು ಮುಂಜಾಣೆ 10 ಗಂಟೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಎಮ್.ಎಸ್.ಪಾಟೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್.ಸೋನವಾಲಕರ ವಹಿಸುವರು, ಮುಖ್ಯ ಅತಿಥಿಗಳಾಗಿ ಸಸಾಲಟ್ಟಿಯ ಜಾನಪದ ಕಲಾವಿದ ಹಾಗೂ ಶಿಕ್ಷಕ ಶಿವಲಿಂಗಪ್ಪ …

Read More »

ದಾಲ್ಮಿಯ ಕಾರ್ಖಾನೆಯಿಂದ ಹೊಲಿಗೆ ಯಂತ್ರಗಳ ವಿತರಣೆ

ದಾಲ್ಮಿಯ ಕಾರ್ಖಾನೆಯಿಂದ ಹೊಲಿಗೆ ಯಂತ್ರಗಳ ವಿತರಣೆ ಮೂಡಲಗಿ: ಯಾದವಾಡ ದಾಲ್ಮಿಯ ಕಾರ್ಖಾನೆಯು ಸಿ. ಎಸ್. ಆರ್ ಅಡಿಯಲ್ಲಿ ರೈತರಿಗೆ, ಮಹಿಳೆಯರಿಗೆ ಹಾಗೂ ಯುವಕರಿಗೆ ಸುತ್ತಮುತ್ತಲಿನ ಗ್ರಾಮದ ಜನರ ಜೀವನೋಪಾಯವನ್ನು ಅಭಿವೃದ್ಧಿಪಡಿಸಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿರುವುದನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು ದಾಲ್ಮಿಯ ಸಿಮೆಂಟ್ ಕಾರ್ಖಾನೆ ಬೆಳಗಾವಿ ವಿಭಾಗದ ಮುಖ್ಯಸ್ಥ ಪ್ರಭಾತ್‍ಕುಮಾರ್ ಸಿಂಗ್ ಹೇಳಿದರು. ಅವರು ತಾಲೂಕಿನ ಯಾದವಾಡ ಗ್ರಾಮದ ದಾಲ್ಮಿಯ ಸಿಮೆಂಟ್ ಕಾರ್ಖಾನೆ ವತಿಯಿಂದ ಸ್ವ-ಸಹಾಯ ಸಂಘದ ಸದಸ್ಯರಿಗೆ ರೀಯಾಯಿತಿ …

Read More »