Breaking News
Home / 2025 (page 3)

Yearly Archives: 2025

ಬೆಟಗೇರಿ ಗ್ರಾಮದಲ್ಲ್ಲಿ ಜುಲೈ.22ರ ಮಂಗಳವಾರ ಕಟ್ಟಾ ವಾರ ಆಚರಣೆ

  ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಮಳೆಗಾಗಿ ಗ್ರಾಮದಲ್ಲಿ ಕಳೆದ ಜು.1ರಿಂದ ಜು.22ರ ತನಕ 4 ಮಂಗಳವಾರ 1 ಶುಕ್ರವಾರ ವಾರ ಹಿಡಿದ ಹಿನ್ನಲೆಯಲ್ಲಿ ಕೊನೆಯ ಮಂಗಳವಾರ ಜುಲೈ.22ರಂದು ವಾರದ ಮಂಗಲೋತ್ಸವ ವಿವಿಧ ಕಾರ್ಯಕ್ರಮ ನಡೆಯಲಿವೆ. ಜು.22ರಂದು ಗ್ರಾಮದ ಜನರು ಸ್ಥಳೀಯ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜೆ, ಉಡಿ ತುಂಬುವ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು …

Read More »

ಬೆಟಗೇರಿಯಲ್ಲಿ ಇನ್ನೂ 1 ಮಂಗಳವಾರ ಕಟ್ಟಾ ವಾರ ಹಿಡಿಯಲಾಗಿದೆ : ಮಾಯಪ್ಪ ಬಾಣಸಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ಶುಕ್ರವಾರ ಜು.18ರಂದು ವಾರದ ದಿನ ಮುಂಜಾನೆ 9:30 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿ, ಸ್ಥಳಗಳು ಜನರ …

Read More »

ಕೃಷಿಯಲ್ಲಿ ನೀರಿನ ಮಿತ ಬಳಕೆ ಮಣ್ಣಿನ ಆರೋಗ್ಯ ಕಾಯಬೇಕು- ಅಮೆರಿಕಾದ ಕೃಷಿ ವಿಜ್ಞಾನಿ ಚಾಲ್ರ್ಸ ರಿಚರ್ಡ 

ಮೂಡಲಗಿ: ‘ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿ ಮಣ್ಣಿನ ಫಲವತ್ತತೆಯನ್ನು ವೃದ್ಧಿಸಿ ಉತ್ತಮ ಇಳುವರಿಯನ್ನು ಪಡೆಯುತ್ತಿರುವ ಕಲ್ಲೋಳಿಯ ಕೃಷಿಕ ಬಾಳಪ್ಪ ಬಿ. ಬೆಳಕೂಡ ಅವರ ಸಾಧನೆಯು ಅಪೂರ್ವವಾಗಿದೆ’ ಎಂದು ಅಮೆರಿಕಾದ ಕೃಷಿಯಲ್ಲಿ ನೀರು ನಿರ್ವಹಣೆ ಮತ್ತು ಎಲೆಗಳ ವಿಜ್ಞಾನಿ ಚಾಲ್ರ್ಸ ರಿಚರ್ಡ ಅವರು ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ಕೃಷಿಕ ಬಾಳಪ್ಪ ಬಿ. ಬೆಳಕೂಡ ಅವರ ತೋಟಕ್ಕೆ ಭೇಟ್ಟಿ ನೀಡಿ ಕಬ್ಬು, ಅರಿಷಿನ, ಸೋಯಾ ಅವರೆ ಮತ್ತು ಇತರೆ ಬೆಳೆಗಳನ್ನು ವೀಕ್ಷಿಸಿ ಮಾತನಾಡಿದ …

Read More »

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ಮೂಡಲಗಿ; ವಿದ್ಯೆ ಅರಿಸಿಕೊಂಡು ಬಂದವರಿಗೆ ಅಪ್ಪಿಕೊಂಡು ಬದುಕು ಕಟ್ಟಿಕೊಳ್ಳಲು ಅಪ್ಪಿಕೊಂಡ ಮಣ್ಣಿನಗುಣ ಯಾದವಾಡದ ಮಣ್ಣಿನಲ್ಲಿದೆ ಇದೊಂದು ಒಂದು ಶಕ್ತಿ ಕೇಂದ್ರ, ಕವಿ ಪುಂಗವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಭೂಮಿ ಇಲ್ಲಿ ವಿದ್ಯೆ ಅರಿಸಿ ಬಂದ ಅದೆಷ್ಟೋ ವಿದ್ಯಾರ್ಥಿಗಳು ಇಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು ಸ್ಮರಣೀಯವಾದುದು ಎಂದು ನಿವೃತ್ತ ಪ್ರಾಚಾರ್ಯ ಎನ್.ಎಸ್.ಪಂಚಗಾರ ಹೇಳಿದರು. ಅವರು ತಾಲೂಕಿನ ಯಾದವಾಡ ಪಟ್ಟಣದ ಚನ್ನಬಸಪ್ಪ ಹುಬ್ಬಳ್ಳಿ ಮುತ್ಯಾ ಸುಮಂಗಲಾ ಕಲ್ಯಾಣ …

Read More »

ಜು.21ರಂದು ಕೇಂದ್ರದ ನಡೆಯನ್ನು ಖಂಡಿಸಿ ಪಿಂಚಣಿದಾರರಿಂದ ಪ್ರತಿಭಟನೆ

ಮೂಡಲಗಿ: ಕೇಂದ್ರ ಸರ್ಕಾರವು ನಿಯೋಜಿಸಿರುವ 8ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಪಿಂಚಣಿಯನ್ನು ಪರಿಷ್ಕರಿಸದಿರುವುದು ಮತ್ತು ತುಟ್ಟಿ ಭತ್ಯೆಯನ್ನು ನಿಲ್ಲಿಸುವ ಬಗ್ಗೆ ಲೋಕಸಭೆಯಲ್ಲಿ ಚರ್ಚೆಯಾಗಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮೂಡಲಗಿ ತಾಲ್ಲೂಕು ಘಟಕವು ತೀವ್ರವಾಗಿ ಖಂಡಿಸಿದೆ. ಈ ವಿಷಯ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮೂಡಲಗಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರೊ. ಎಸ್.ಎಂ. ಕಮದಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು ಇದೇ ಜುಲೈ …

Read More »

ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು – ಸದಾಶಿವ ಬೆಳಗಲಿ

ಮೂಡಲಗಿ : ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು ಇಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು ಪ್ರೀತಿ ಪ್ರೇಮ ಎಂಬ ಭಾವನೆಗಳನ್ನು ಹೊಂದಿ ನಿಜವಾದ ಬದುಕನ್ನು ನಾಶಮಾಡಿಕೊಳ್ಳುತ್ತಿದ್ದು ಬದುಕಿನ ಸ್ವಾರಸ್ಯವನ್ನು ಕಳೆದುಕೊಳ್ಳುವ ಬದಲು ತಂದೆತಾಯಿಗಳ ಆಸೆ ಆಕಾಂಕ್ಷೆಗಳಂತೆ ಸಾಧಕರಾಗಲು ಪ್ರಯತ್ನಿಸಬೇಕು ಆತ್ಮ ಪರಿಶುದ್ಧಿ ಮಾಡಿಕೊಂಡು ಸ್ವಾಬಿಮಾನದ ಬದುಕು ಕಟ್ಟಿಕೊಳ್ಳುವಂತೆ ನಿರಂತರ ಅಧ್ಯಯನ ಗುರು ಭಕ್ತಿ ತೋರಿಸಿ ಸಾಧನೆಯ ಶೀಖರವನ್ನೇರಲು ಪ್ರಯತ್ನಿಸುವಂತೆ ನಾಗನೂರಿನ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ಸದಾಶಿವ ಬೆಳಗಲಿ …

Read More »

ಶಕ್ತಿ ಯೋಜನೆ ಎರಡು ವರ್ಷ ಪೂರೈದ ಹಿನ್ನಲೇ ಮೂಡಲಗಿಯಲ್ಲಿ ಬಸ್‍ಗೆ ಪೂಜೆ

ಮೂಡಲಗಿ: ರಾಜ್ಯದ್ಯಾಂತ ಯಶಸ್ವಿಯಾಗಿ “ಸ್ತ್ರೀ ಶಕ್ತಿ ಯೋಜನೆಯ” ಎರಡು ವರ್ಷ ಪೂರೈಸಿದ ಮತ್ತು 5 ನೂರು ಕೋಟಿ ಮಹಿಳಾ ಪ್ರಯಾಣಿಕರ ದಾಟಿದ ಹಿನ್ನಲೇ ಸೋಮವಾರದಂದು ಮೂಡಲಗಿ ಬಸ್ ನಿಲ್ದಾಣದಲ್ಲಿ ಬಸ್‍ಗೆ ವಿಶೇಷ ಪೂಜೆ ಸಲ್ಲಿಸಿ ಹಾಗೂ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು ಈ ಸಮಯದಲ್ಲಿ ಸಾರಿಗೆ ಇಲಾಖೆಯ ಗೋಕಾಕ ಘಟಕ ವ್ಯವಸ್ಥಾಪಕ ಸುನೀಲ ಹೊನ್ನವಾಡ ಮಾತನಾಡಿ, ರಾಜ್ಯದಲ್ಲಿ ಎರಡು ವರ್ಷದಲ್ಲಿ 500 ಕೋಟಿ ಮಹಿಳೆಯರು ಉಚಿತವಾಗಿ ರಾಜ್ಯದ ಉದ್ದಗಲಕ್ಕೂ ಪ್ರಯಾಣಿಸಿದ್ದಾರೆ. …

Read More »

ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರಿಂದ ಸಂತಾಪ

ಗೋಕಾಕ- ಹಿರಿಯ ಚತುರ್ಭಾಷೆ ತಾರೆ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಂತಾಪ ಸೂಚಿಸಿದ್ದಾರೆ. ಸ್ಯಾಂಡಲ್ವುಡ್ ಸೇರಿದಂತೆ ಸುಮಾರು ನಾಲ್ಕು ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿರುವ ಇವರು ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದರು. ಸುಮಾರು ೨೦೦ ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿರುವ ಸರೋಜಾದೇವಿ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ. ಇವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ. ಮೃತರ ಕುಟುಂಬದಲ್ಲಾದ ದುಃಖದಲ್ಲಿ ನಾವು ಸಹ …

Read More »

ಸುಜ್ಞಾರನ್ನಾಗಿಸುವ ಗುರುವಿನ ಮಹಿಮೆ ಅಪಾರವಾಗಿದೆ- ಡಾ.ಶಿವಲಿಂಗಮುರಘರಾಜೇಂದ್ರ ಶಿವಾಚಾರ್ಯ

ಮೂಡಲಗಿ ‘ಅಜ್ಞಾನವನ್ನು ದೂರಮಾಡಿ ಸುಜ್ಞಾನರನ್ನಾಗಿಸುವ ಗುರುವಿನ ಮಹಿಮೆಯು ಅಪಾರವಾಗಿದೆ’ ಎಂದು ಮುನ್ಯಾಳ-ರಂಗಾಪೂರ, ಭಾಗೋಜಿಕೊಪ್ಪದ ಡಾ.ಶಿವಲಿಂಗಮುರಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿμÁ್ಠನದಿಂದ ಆಯೋಜಿಸಿದ್ದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಮತ್ತು ಗುರುಪೂರ್ಣಿಮ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮತ್ತು ಸಂಘಟಕರು ನೀಡಿದ ಸನ್ಮಾನ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಭಕ್ತರ ಮನಸ್ಸಿನ ಮಾಲೀನ್ಯದಿಂದ ಮುಕ್ತಗೊಳಿಸುವ ಗುರು ಶ್ರೇಷ್ಠನಾಗುತ್ತಾನೆ ಎಂದರು. ಧರ್ಮಟ್ಟಿಯ ವೈದ್ಯ …

Read More »

ನರೇಗಾ ನೌಕರರಿಂದ ಅಸಹಕಾರ ಪ್ರತಿಭಟನೆ

ಮೂಡಲಗಿ: ಪಟ್ಟಣದ ತಾಪಂ ಕಾರ್ಯಾಲಯದ ಎದುರು ಗುರುವಾರ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ 6 ತಿಂಗಳ ಬಾಕಿ ವೇತನ ಪಾವತಿ, ಸೇವಾ ಭದ್ರತೆ, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸಹಕಾರ ಪ್ರತಿಭಟನೆ ನಡೆಸಿದರು. ಆರು ತಿಂಗಳಿಂದ ನರೇಗಾ ನೌಕರರಿಗೆ ವೇತನ ನೀಡಿಲ್ಲ. ಇದರಿಂದಾಗಿ ಮನೆಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಎರಡು ತಿಂಗಳಿಂದ ವೇತನ ಪಾವತಿಸುವ ಭರವಸೆ ಮಾತ್ರ …

Read More »