Breaking News
Home / 2026

Yearly Archives: 2026

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಸಿದ್ಧೇಶ್ವರ ಕುರಬೇಟ, ಉಪಾಧ್ಯಕ್ಷರಾಗಿ ವಿಜಯ ಮಠದ ಆಯ್ಕೆ

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಸಿದ್ಧೇಶ್ವರ ಕುರಬೇಟ, ಉಪಾಧ್ಯಕ್ಷರಾಗಿ ವಿಜಯ ಮಠದ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ಸೆ.1ರಂದು ನಡೆದ ಸಂಘದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯಲ್ಲಿ ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ನೇತೃತ್ವದ ಗುಂಪಿನ ಸದಸ್ಯ ಸಿದ್ಧೇಶ್ವರ ಕುರಬೇಟ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ವಿಜಯ ಮಠದ ಆಯ್ಕೆಯಾಗಿದ್ದಾರೆ. ಒಟ್ಟು 12 ಸದಸ್ಯರ …

Read More »

ಬೆಟಗೇರಿ: ಕೆನರಾ ಬ್ಯಾಂಕ್ ಶಾಖೆಯಲ್ಲಿ ರಕ್ಷಾ ಬಂಧನ ಹಬ್ಬ ಆಚರಣೆ

ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯಲ್ಲಿ ರಕ್ಷಾ ಬಂಧನ ಹಬ್ಬ ಆಚರಣೆ ಬೆಟಗೇರಿ:ನಮ್ಮ ನಾಡಿನಲ್ಲಿ ಆಚರಿಸಲ್ಪಡುವ ಪ್ರತಿಯೊಂದು ಹಬ್ಬಗಳಲ್ಲಿ ರಕ್ಷಾ ಬಂಧನ ಹಬ್ಬವೂ ಒಂದು. ಸಹೋದರ-ಸಹೋದರಿಯರ ಭಾತೃತ್ವದ ಬಿಂಬಿಸುವ ಮಹತ್ವಪೂರ್ಣ ಹಬ್ಬವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಜಗದೀಶ ಜಾಧವ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯಲ್ಲಿ ಶುಕ್ರವಾರ ಅ.28ರಂದು ನಡೆದ ರಕ್ಷಾ ಬಂಧನ ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಕೈಗೆ ರಕ್ಷೆ ಕಟ್ಟಿದ …

Read More »

ರಕ್ಷಾ ಬಂಧನ ಹಬ್ಬದ ಸಡಗರ ಸಂಭ್ರಮ

ಬೆಟಗೇರಿ: ಸಂಭ್ರಮದಿಂದ ರಕ್ಷಾ ಬಂಧನ ಹಬ್ಬ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲರ ಮನೆಗಳಲ್ಲಿ ಶುಕ್ರವಾರ ಆ.28ರಂದು ರಕ್ಷಾ ಬಂಧನ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಬೆಟಗೇರಿ ಗ್ರಾಮದ ಎಲ್ಲರ ಮನೆ-ಮನಗಳಲ್ಲಿ ಸಂಭ್ರಮದ ವಾತಾರಣ ತುಂಬಿ ತುಳುಕುತ್ತಿತ್ತು. ಗಂಡನ ಮನೆಯಿಂದ ಸಹೋದರಿಯರು ತವರು ಮನೆಗೆ ಖುಷಿ-ಖುಷಿಯಾಗಿ ಬಂದು ತಮ್ಮ ಮನೆಗಳಲ್ಲಿರುವ ಅಣ್ಣ- ತಮ್ಮಂದಿರಿಗೆ ಹಣೆಗೆ ವಿಭೂತಿ, ಕುಂಕುಮದ ತಿಲಕವಿಟ್ಟು, ಆರತಿ ಬೆಳಗಿ, ರಾಖಿ ಕಟ್ಟಿ ಈ ಮಹತ್ವಪೂರ್ಣ ರಕ್ಷಾ …

Read More »

ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶಿಷ್ಟವಾಗಿ ರಕ್ಷಾ ಬಂಧನ ಹಬ್ಬ ಆಚರಣೆ.!

ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶಿಷ್ಟವಾಗಿ ರಕ್ಷಾ ಬಂಧನ ಹಬ್ಬ ಆಚರಣೆ.! ಸಹೋದರ-ಸಹೋದರಿಯರಭಾತೃತ್ವದ ಬಿಂಬಿಸುವ ಮಹತ್ವಪೂರ್ಣ ಹಬ್ಬವಾಗಿದೆ: ರಮೇಶ ಅಳಗುಂಡಿ ಅಭಿಪ್ರಾಯ ವರದಿ: ಅಡಿವೇಶ ಮುಧೋಳ. ಬೆಟಗೇರಿ:ನಮ್ಮ ನಾಡಿನಲ್ಲಿ ಆಚರಿಸಲ್ಪಡುವ ಪ್ರತಿಯೊಂದು ಹಬ್ಬಗಳು ತನ್ನದೇ ಆದ ವೈಜ್ಞಾನಿಕ, ಪೌರಾಣಿಕ, ಈತಿಹಾಸಿಕ ಹಾಗೂ ಐತಿಹಾಸಿಕ ಪರಂಪರೆಯ ಹಿನ್ನಲೆಗಳನ್ನೊಳಗೊಂಡಿವೆ. ಈ ಹಬ್ಬಗಳಲ್ಲಿ ರಕ್ಷಾ ಬಂಧನ ಹಬ್ಬವೂ ಒಂದು. ಸಹೋದರ-ಸಹೋದರಿಯರಭಾತೃತ್ವದ ಬಿಂಬಿಸುವ ಮಹತ್ವಪೂರ್ಣ ಹಬ್ಬವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ …

Read More »

ಸ್ಥಳೀಯ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ

ಬೆಟಗೇರಿ ಜನತೆ ದೇವರಲ್ಲಿ ಅಪಾರ ಭಕ್ತಿಯುಳ್ಳವರಾಗಿದ್ದಾರೆ: ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ *ಸ್ಥಳೀಯ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ* ಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ ಬೆಟಗೇರಿ: ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ ಓರ್ವನಾಗಿದ್ದಾನೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ …

Read More »

ನಿಂಗಾಪೂರ ಮತ್ತು ಕೆಮ್ಮನಕೋಲ ಅಂಗನವಾಡಿ ಕೇಂದ್ರಗಳಿಗೆ ಟೇಬಲ್, ಖುರ್ಚಿ ವಿತರಣೆ

ನಿಂಗಾಪೂರ ಮತ್ತು ಕೆಮ್ಮನಕೋಲ ಅಂಗನವಾಡಿ ಕೇಂದ್ರಗಳಿಗೆ ಟೇಬಲ್, ಖುರ್ಚಿ ವಿತರಣೆ ಬೆಟಗೇರಿ:ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸುಮಾರು 30ಸಾವಿರಕ್ಕೂ ಹೆಚ್ಚು ಬೆಲೆಬಾಳುವ ಟೇಬಲ್, ಖುರ್ಚಿಗಳನ್ನು ನಿಂಗಾಪೂರ ಮತ್ತು ಕೆಮ್ಮನಕೋಲ ಅಂಗನವಾಡಿ ಕೇಂದ್ರಗಳಿಗೆ ಇತ್ತೀಚೆಗೆ ವಿತರಣೆ ಮಾಡುವ ಕಾರ್ಯಕ್ರಮ ನಡೆಯಿತು. ಗೋಕಾಕ ಜೆಆರ್‍ಬಿಸಿ ಕಾರ್ಯನಿರ್ವಾಹಕ ಅಭಿಯಂತರ ಎಚ್.ಎಸ್.ಕಾಕಡಂಕಿ ಅವರು ಮುಖ್ಯಅತಿಥಿಗಳಾಗಿ ತಪಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಂಗಾಪೂರ 2 ಅಂಗನವಾಡಿ ಕೇಂದ್ರ, ಕೆಮ್ಮನಕೋಲ 2 ಅಂಗನವಾಡಿ ಕೇಂದ್ರಗಳಿಗೆ ಟೇಬಲ್ …

Read More »

ವಿಶ್ವ ಸ್ನೇಹಿತರ ದಿನ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಶ್ವ ಸ್ನೇಹಿತರ ದಿನದ ಅಂಗವಾಗಿ ಸೈನಿಕ ಹೊನ್ನಪ್ಪ ಕಿಲಾರಿ ಮತ್ತು ಸ್ಥಳೀಯ ಖಾನಾವಳಿ ಮಾಲೀಕ ಗಂಗಪ್ಪ ಕೋಣಿ ಆಗಸ್ಟ್ 2ರಂದು ಒಬ್ಬರಿಗೊಬ್ಬರು ಅಪ್ಪಿಕೊಂಡು ಸ್ನೇಹಿತರ ದಿನ ಆಚರಿಸಿ ಜೀವಕ್ಕೆ ಜೀವ ಕೊಡುವ ಜೀವದ ಗೆಳಂiÀiರಾಗಿ ನೋಡುಗರ ಗಮನ ಸೆಳೆದರು.               ಚಿತ್ರ ಮತ್ತು ವರದಿ: ಅಡಿವೇಶ ಮುಧೋಳ.

Read More »

ವಾರ ಹಿಡಿದ ಪ್ರಯುಕ್ತ ಪಲ್ಲಕ್ಕಿ ಉತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜನ- ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ವಾರ ಹಿಡಿದ ಪ್ರಯುಕ್ತ ಜು.31ರಂದು ಮುಂಜಾನೆ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. …

Read More »

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,

ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು.                                          …

Read More »