ಮೂಡಲಗಿ : ಇಲ್ಲಿನ ಪ್ರತಿಷ್ಠಿತ ವಿ. ಬಿ. ಸೋನ್ವಾಲ್ಕರ್ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಬಿ. ವಿ. ಸೋನ್ವಾಲ್ಕರ್ ಪಬ್ಲಿಕ್ ಸ್ಕೂಲ್‍ನ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಜರುಗಿತು. ತಹಶಿಲ್ದಾರರ ಶ್ರೀಶೈಲ ಗುಡಮೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ. ಪಾಲಕರು ನಿರಂತರವಾಗಿ ಮಕ್ಕಳನ್ನು ನಿಭಾಯಿಸಬೇಕಾಗಿದೆ ಕಾರಣ ಇಂದಿನ ಮೊಬೈಲ ಎಂಬ ಮೋಹದ ಬಲೆಯಲ್ಲಿ ಮಕ್ಕಳು ಸಿಲುಕಬಾರದು. ಮಕ್ಕಳ ಭವಿಷ್ಯದ ಅಡಿಪಾಯ ಭದ್ರವಾಗಬೇಕಾದರೆ ತಂದೆ ತಾಯಿ ಟಿ ವ್ಹಿ ಹಾಗೂ ಮೊಬೈಲಗಳ …
Read More »
IN MUDALGI Latest Kannada News