ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಅನ್ನದಾಸೋಹ ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲಾ ಗವರ್ನರ ಗೋವಾದ ಜೈಮೋಲ್ ನಾಯಕ ಮತ್ತು ಕಾರ್ಯದರ್ಶಿ ಡಾ. ಕೀರ್ತಿ ನಾಯಕ ಚಾಲನೆ ನೀಡಿದರು. ‘ಅನ್ನದಾನ ಶ್ರೇಷ್ಠ ಕಾರ್ಯವಾಗಿದೆ’ ಮೂಡಲಗಿ: ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ ಎಂದು ಲಯನ್ಸ್ ಡಿಸ್ಟ್ರೀಕ್ಟ್ ಗವರ್ನರ್ ಗೋವಾದ ಜೈಮೋಲ್ ನಾಯಕ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 106ನೇ …
Read More »Daily Archives: ಜನವರಿ 6, 2026
ಅಮಾನತ ಸೊಸೈಟಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಅಮಾನತ ಸೊಸೈಟಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಮೂಡಲಗಿ: ಪಟ್ಟಣದ ಅಮಾನತ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಮಲೀಕಸಾಬ ಪಾಶ್ಚಾಪೂರ ಹಾಗೂ ಉಪಾಧ್ಯಕ್ಷರಾಗಿ ಇದ್ರೀಶ ಕಲಾರಕೊಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅವಿರೋಧ ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ಚುನಾವಣಾಧಿಕಾರಿ ಆರ್,ಎಲ್.ಮಕಾನದಾರ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Read More »ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಬಸವರಾಜ ಗಾಡವಿ ನೇಮಕ
ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಬಸವರಾಜ ಗಾಡವಿ ನೇಮಕ ಮೂಡಲಗಿ: ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಿಂದ ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಮಸಗುಪ್ಪಿ ಗ್ರಾಮದ ಬಸವರಾಜ ಗಾಡವಿ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ …
Read More »
IN MUDALGI Latest Kannada News