Breaking News

Daily Archives: ಜನವರಿ 13, 2026

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮ

ಮೂಡಲಗಿ: “ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ ಜ್ಞಾನ ಗಂಗೋತ್ರಿಯ ಶಾಲೆಯ ಸಾಧನೆ ಶ್ಲಾಘನೀಯ. ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಈ ಸಂಸ್ಥೆಯ ಕೊಡುಗೆ ಅಪಾರವಾಗಿದೆ”ಎಂದು ಮೂಡಲಗಿ ಬಿಇಒ ಪ್ರಕಾಶ ಹಿರೇಮಠ ಹೇಳಿದರು. ಅವರು ತಾಲೂಕಿನ ರಾಜಾಪೂರ ಗ್ರಾಮದ ಪ್ರತಿಷ್ಠಿತ ಜ್ಞಾನಗಂಗೋತ್ರಿ ಪ್ರೌಢಶಾಲೆಯಲ್ಲಿ ೧೩ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣಾ ಸಮಾರಂಭ …

Read More »

ಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ

ಗ್ರಾಮದೇವತೆ ಭಕ್ತರ ಇಷ್ಟಾರ್ಥ ಪೋರೈಸುವ ಶಕ್ತಿದೇವತೆಯಾಗಿದ್ದಾಳೆ:ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಬೆಟಗೇರಿ:ಗ್ರಾಮದೇವತೆ ದ್ಯಾಮವ್ವದೇವಿ ಮಹಾನ ಆದಿಶಕ್ತಿದೇವಿಯಾಗಿದ್ದಾಳೆ. ತನ್ನಲ್ಲಿ ಬಂದ ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿ ಹೇಳಿದರು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಪೂಜ್ಯರ ಉತ್ತರಾಧಿಕಾರಿಗಳಿಗೆ ಸನ್ಯಾಸ ದೀಕ್ಷಾ ಮತ್ತು ಶಿಷ್ಯ ಸ್ವೀಕಾರ ಸಮಾರಂಭ …

Read More »