ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ನೂತನವಾಗಿ ನೇಮಕಾತಿಯನ್ನು ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾಡಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಶಿಶು ಅಭಿವೃದ್ಧಿ ಯೋಜನೆಯಿಂದ ಜರುಗಿದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ಶಿಸ್ತು, ಸಂಯಮದಿಂದ ಕೆಲಸ ಮಾಡಿ ಮಕ್ಕಳ …
Read More »
IN MUDALGI Latest Kannada News