ಮೂಡಲಗಿ: ಪಟ್ಟಣದ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯಿಂದ ಜ.24ರಂದು ಹಿಂದೂ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಮದ್ಯಾಹ್ನ 2ಗಂಟೆಗೆ ಶ್ರೀ ಶಿವಬೋಧರಂಗ ಮಠದಿಂದ ಶ್ರೀ ಬಸವ ಮಂಟಪದವರೆಗೆ ಶೋಭಾ ಯಾತ್ರೆ ನಡೆಯುವದು. ಸಂಜೆ 4ಗಂಟೆಗೆ ಬಸವ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವದು ಎಂದು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ಹೇಳಿದರು. ಅವರು ಶನಿವಾರ ಸಂಜೆ ಶ್ರೀ ಶಿವಬೋಧರಂಗ ಮಠದಲ್ಲಿ ಹಿಂದೂ ಸಮ್ಮೇಳನದ ಕುರಿತು ನಡೆದ ಪೂರ್ವಬಾವಿ …
Read More »Daily Archives: ಜನವರಿ 18, 2026
ಆರ್.ಡಿ.ಎಸ್. ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ
ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭವು ಮುಂಜಾನೆ 9 ಘಂಟೆಗೆ ಮಹಾವಿದ್ಯಾಲಯದ ಆವರಣದಲ್ಲಿ ಜರಗಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಅತಿಥಿಗಳಾಗಿ ಅಂಕಲಿಯ ಕೆಎಲ್‍ಇ ಪಿಯು ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಪ್ರಖ್ಯಾತ ಸಾಹಿತಿಗಳಾದ ಡಾ. ಸುಬ್ರಾವ ಎಂಟೆತ್ತಿನವರ, ಯಮಕನಮರಡಿಯ ಸಿಇಎಸ್ ಪಿಯು ಕಾಲೇಜಿನ …
Read More »
IN MUDALGI Latest Kannada News