Breaking News

Daily Archives: ಜನವರಿ 19, 2026

ಯುವ ಸಾಧಕ ಹಣಮಂತ ಮದಣ್ಣವರ ಗೆ ರಾಜ್ಯ ಯುವ ಪ್ರಶಸ್ತಿ ಪ್ರಧಾನ

ಮೂಡಲಗಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಅಮೆಚೂರ್ ಕಬಡ್ಡಿ ಅಸೋಸಿಷನ್ ಮೂಡಲಗಿ ತಾಲೂಕ ಅಧ್ಯಕ್ಷ ಹಣಮಂತ ಮದಣ್ಣವರ ಅವರಿಗೆ ನೀಡಿ ಗೌರವಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಪಂಜು ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಹಣಮಂತ ಮದಣ್ಣವರ ಅವರಿಗೆ ಪ್ರಶಸ್ತಿಯನ್ನು ಪುತ್ತೂರು ಶಾಸಕಿ …

Read More »