ಮೂಡಲಗಿ: ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಸಾರಾಯಿಯನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರು ಪ್ರತಿಭಟಿಸುವ ಮುನ್ನವೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆಯನ್ನು ನೀಡಿದರು. ಮತಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಅಕ್ರಮ …
Read More »
IN MUDALGI Latest Kannada News