ಮೂಡಲಗಿ: ಚಾಲನಾ ಪರವಾನಗಿ ಪಾಸಾಗಲು ಇನ್ನು ಮುಂದೆ ಮ್ಯಾನುಯೆಲ್ ಇರುವುದಿಲ್ಲ. ಬದಲಾಗಿ ಎಲ್ಲ ಚಾಲನಾ ಪಥಗಳಲ್ಲಿ ಸೆನ್ಸಾರ್‌ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಪಾಸಾದರೆ ಮಾತ್ರ ಚಾಲನಾ ಪರವಾನಗಿ ನೀಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಮೂಡಲಗಿ ತಾಲೂಕಿನ ಅರಭಾವಿಯಲ್ಲಿ ಮಂಗಳವಾರ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ನೂತನ ಕಟ್ಟಡ ಮತ್ತು ಚಾಲನಾ ಪಥವನ್ನು ಉದ್ಘಾಟಿಸಿ ಮಾತನಾಡಿದರು. ವಾಹನ ಸವಾರರ ಬಹು ದಿನಗಳ ಬೇಡಿಕೆಯಾದ ಸಹಾಯಕ ಸಾರಿಗೆ …
Read More »
IN MUDALGI Latest Kannada News