.ಮೂಡಲಗಿ : ದಿನಾಂಕ 23-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ ಅಭ್ಯುದಯ-04 ಸಾಯಂಕಾಲ 4 ಘಂಟೆಗೆ ಶಾಲೆಯ ಆವರಣದಲ್ಲಿ ಜರಗಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಮುಖ್ಯ ಅತಿಥಿಗಳಾಗಿ ಶಿರೂರನ ರಾಷ್ಟ್ರಪತಿ ಪ್ರಶಸ್ತಿ ವಿಜೇತರಾದ ಮಾತೋಶ್ರೀ ಗುರಮ್ಮ ಹಂ. ಸಂಕಿನಮಠ ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಬಿ. ಹಿರೇಮಠ …
Read More »
IN MUDALGI Latest Kannada News