ಮೂಡಲಗಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬೆಳಗಾವಿ ಕೊಡಮಾಡುವ 2026 ನೇ ಸಾಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ರಾಜ್ಯದ 31 ಜಿಲ್ಲೆಯ ಸಾಧಕರಿಗೆ ಮತ್ತು ರಾಜ್ಯದ ಎರಡು ಸಂಘಟನೆಗಳಿಗೆ ಸಾಂಘೀಕ ಪ್ರಶಸ್ತಿಯನ್ನು ರಾಜ್ಯ ಅಧ್ಯಕ್ಷರಾದ ಡಾ. ಎಸ್ ಬಾಲಾಜಿ ಅವರ ಮುಂದಾಳತ್ವದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ …
Read More »
IN MUDALGI Latest Kannada News