ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ಬೆಟಗೇರಿ:ಪ್ರತಿಯೊಬ್ಬ ಭಾರತಿಯ ನಾಗರಿಕ ಸಂವಿಧಾನದ ಆಶಯದಂತೆ ನಡೆದುಕೊಂಡರೆ ಸಮಸಮಾಜ ನಿರ್ಮಾಣಗೊಂಡು ಸುಂದರ ಬದುಕು ಸಾಗಿಸಲು ಸಾಧ್ಯ ಎಂದು ಎಸ್.ವೈ.ಪಾಟೀಲ ಹೇಳಿದರು. ಮೂಡಲಗಿ ಚೈತನ್ಯ ಗ್ರುಪ್‍ನ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶವರ್i ಚೈತನ್ಯ ಶಾಲೆ ಹಾಗೂ ಚೈತನ್ಯಮಯಿ ಸತ್ಯೇವ್ವ ದೇಯನ್ನವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ.26ರಂದು ನಡೆದ 77ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ರಚಿಸಿದ ಸಂವಿಧಾನ …
Read More »Daily Archives: ಜನವರಿ 26, 2026
ಬೆಟಗೇರಿ ವಿವಿಧೆಡೆ ಸಡಗರದಿಂದ ನಡೆದ 77 ನೇ ಗಣರಾಜ್ಯೋತ್ಸವ ದಿನಾಚರಣೆ
ಬೆಟಗೇರಿ ವಿವಿಧೆಡೆ ಸಡಗರದಿಂದ ನಡೆದ 77 ನೇ ಗಣರಾಜ್ಯೋತ್ಸವ ದಿನಾಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಸಹಕಾರಿಯ ಅಧ್ಯಕ್ಷ ಬಸವರಾಜ ಮಾಳೇದ ಧ್ವಜಾರೋಹಣ ನೆರವೇರಿಸಿದರು. ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಸಮರ್ಪಿಸಿದ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಲಕ್ಷ್ಮಣ ನೀಲಣ್ಣವರ, ಸಂಗಯ್ಯ ಹಿರೇಮಠ, ಈರಯ್ಯ ಹಿರೇಮಠ, ತಮ್ಮಣ್ಣ ಗಾಣಗಿ, ರಮೇಶ ನಾಯ್ಕ, ರಾಮಣ್ಣ …
Read More »ಬೃಹತ್ ಹಿಂದೂ ಸಮ್ಮೇಳನ
ಮೂಡಲಗಿ: ‘ಪ್ರತಿ ಭಾರತೀಯರಲ್ಲಿ ಹಿಂದೂತ್ವವನ್ನು ಜಾಗೃತಿಗೊಳಿಸಿ ಎಲ್ಲ ಹಿಂದೂಗಳನ್ನು ಒಗ್ಗಟ್ಟಿಸುವುದು ಹಿಂದೂ ಸಮಾವೇಶದ ಮುಖ್ಯ ಉದ್ದೇಶವಾಗಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಂಜಯ ನಾಯಕ ಹೇಳಿದರು. ಪಟ್ಟಣದ ಬಸವ ರಂಗಮಂಟಪದ ಬಳಿಯಲ್ಲಿ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯಿಂದ ಆಯೋಜಿಸಿದ್ದ ಬೃಹತ್ ಹಿಂದೂ ಸಮ್ಮೇಳನದಲ್ಲಿ ದಿಕ್ಕೂಚಿ ಭಾಷಣ ಮಾಡಿದ ಅವರು ಯಾರನ್ನೋ ತೆಗಳುವುದಾಗಲಿ, ರಾಜಕೀಯ ಪಕ್ಷಕ್ಕಾಗಲಿ, ಜಾತಿ, ಮತ, ಪಂಥಕ್ಕೆ ಸಂಘಟನೆಯು ಸೀಮಿತವಾಗಿರುವುದಿಲ್ಲ. ಪ್ರತಿಯೊಬ್ಬರಲ್ಲಿಯೂ ದೇಶಭಕ್ತಿಯನ್ನು ಜಾಗೃತಿಗೊಳಿಸಿ ಹಿಂದೂ …
Read More »
IN MUDALGI Latest Kannada News