ಮೂಡಲಗಿ : ಕರ್ನಾಟಕ ರಾಜ್ಯದ 31 ಜಿಲ್ಲೆಯ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಸಸ್ತಿ ಪ್ರಧಾನ ಕಾರ್ಯಕ್ರಮ ಯುವ ಜನತೆಗೆ ಸ್ಪೂರ್ತಿದಾಯಕವಾಗಿದೆ. ಜಾನಪದ ಸಾಹಿತ್ಯದಲ್ಲಿ ಮನುಷ್ಯನ ಬದುಕಿನ ಪಾಠ ಅಡಗಿದೆ ಎಂದು ಹುಲಜಂತಿ ಪಟ್ಟದ ಪೂಜ್ಯರಾದ ಮಾಳಿಂಗರಾಯ ಮಹಾರಾಜರು ಅಭಿಪ್ರಾಯ ಪಟ್ಟರು. ಅವರು ಇತ್ತೀಚೆಗೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ .ಜಿಲ್ಲಾ ಘಟಕ ಬೆಳಗಾವಿ ಹಾಗೂ ಶ್ರೀ …
Read More »
IN MUDALGI Latest Kannada News