Breaking News

Daily Archives: ಫೆಬ್ರವರಿ 10, 2026

ಫೆ.11ರಂದು ಬೆಟಗೇರಿ ಪಿಎಚ್‍ಸಿಯಲ್ಲಿ ವಿವಿಧ ರೋಗಗಳ ಉಚಿತ ತಪಾಸಣೆ ಶಿಬಿರ

ಫೆ.11ರಂದು ಬೆಟಗೇರಿ ಪಿಎಚ್‍ಸಿಯಲ್ಲಿ ವಿವಿಧ ರೋಗಗಳ ಉಚಿತ ತಪಾಸಣೆ ಶಿಬಿರ ಬೆಟಗೇರಿ:ಗೋಕಾಕ ಲಾಯನ್ಸ್ ಕ್ಲಬ್ ಹಾಗೂ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತಿ, ಗಜಾನನ ಯುವಕ ಮಂಡಳ, ಕರ್ನಾಟಕ ರಕ್ಷಣಾ ವೇದಿಕೆ, ಗೋಕಾಕ ತಾಲೂಕಾ ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು,ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವರ್ಗ ಇವರ ಸಂಯುಕ್ತ ಆಶ್ರಯದಲ್ಲಿ ನುರಿತ ವೈದ್ಯ ತಂಡದೊಂದಿಗೆ ಉಚಿತ ಕಣ್ಣಿನ …

Read More »

ಫೆ.12ರಂದು ಬೆಟಗೇರಿ ಸದ್ಗುರು ಸಿದ್ಧಾರೂಢರ ಸದ್ಭಭಕ್ತರಿಂದ ಹುಬ್ಬಳ್ಳಿ ಮಠಕ್ಕೆ ಪಾದಯಾತ್ರೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.12ರಂದು ಮುಂಜಾನೆ 9 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ 11ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಸಾನಿಧ್ಯ, ಶರಣರಾದ ಮಲ್ಲಪ್ಪ ಪಣದಿ, ಸಿದ್ದಪ್ಪ ಹೊರಟ್ಟಿ, ಭಾಳಪ್ಪ ಕನೋಜಿ ನೇತೃತ್ವ …

Read More »