Breaking News

Daily Archives: ಫೆಬ್ರವರಿ 12, 2026

ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿ: ಈಶ್ವರ ಬಳಿಗಾರ

ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ ಎಂದು ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಪ್ರಧಾನ ಸಂಚಾಲಕ ಈಶ್ವರ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಸದ್ಭಭಕ್ತರು ಫೆ.12ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಹಮ್ಮಿಕೊಂಡ 11ನೇ ವರ್ಷದ ಪಾದಯಾತ್ರೆಗೆ ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ …

Read More »