Breaking News

Daily Archives: ಫೆಬ್ರವರಿ 13, 2026

*ಗ್ರಾಮೀಣ ಕ್ರೀಡಾ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಬೆಳೆಯಲಿ- ಸರ್ವೋತ್ತಮ ಜಾರಕಿಹೊಳಿ*

ಮೂಡಲಗಿ : ಗ್ರಾಮೀಣ ಮಟ್ಟದಲ್ಲಿ ಯುವಕ ಸಂಘಗಳು ಆಯೋಜಿಸುವ ಕ್ರೀಡಾಕೂಟದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವುದಲ್ಲದೆ, ಗ್ರಾಮೀಣ ಜನರಿಗೆ ಉಲ್ಲಾಸದಾಯಕ ವಾತಾವರಣ ಕಲ್ಪಿಸಿಕೊಡುತ್ತವೆ ಎಂದು ಕರ್ನಾಟಕ ರಾಜ್ಯ ವಾಲಿಬಾಲ್ ಅಸೊಸಿಯೇಷನ್ ಉಪಾಧ್ಯಕ್ಷರಾದ ಸರ್ವೋತ್ತಮ್ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ನಗರದ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ಧಿ …

Read More »