Breaking News

Daily Archives: ಫೆಬ್ರವರಿ 14, 2026

‘ಸಮಾಜದ ಬೆಳೆವಣಿಗೆಗೆ ಬಣಜಿಗರ ಕೊಡುಗೆ ಅಪಾರ’- ಚಿದಾನಂದ ಶೆಟ್ಟರ

ಮೂಡಲಗಿ: ‘ಒಗ್ಗಟ್ಟು ಮತ್ತು ಸಂಘಟನೆಯ ಮೂಲಕ ಬಣಜಿಗ ಸಮಾಜವನ್ನು ಬೆಳೆಸುವುದು ಇಂದಿನ ಅವಶ್ಯಕತೆ ಇದೆ’ ಎಂದು ಮೂಡಲಗಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಚಿದಾನಂದ ಶೆಟ್ಟರ ಹೇಳಿದರು. ಇಲ್ಲಿಯ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಲ್ಲಿ ಬಣಜಿಗ ಸಂಘದ 23ನೇ ಷರ್ಷದ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ನಾಡಿನ ಅನೇಕ ಸಂಘ, ಸಂಸ್ಥೆಗಳ ಸ್ಥಾಪಿಸಿ ಅವುಗಳ ಬೆಳವಣಿಗೆ, ಮಠಮಾನ್ಯಗಳ ಬೆಳವಣಿಗೆ ಹಾಗೂ ಸಮಾಜಕ್ಕೆ ಬಣಜಿಗ …

Read More »