ಶ್ರೀ ಭಗವಾನ ಮಹಾವೀರ ಜಯಂತಿ ಸಂಚಿಕೆ ಬಿಡುಗಡೆ ಮೂಡಲಗಿ: ಶ್ರೀ ಭಗವಾನ ಮಹಾವೀರ ಜಯಂತಿ ಪ್ರಯುಕ್ತ ಹಳ್ಳಿಯ ಸಂದೇಶ ದಿನಪತ್ರಿಕೆಯ 2026 ನೇ ವಿಶೇಷ ಸಂಚಿಕೆಯನ್ನು ಪಟ್ಟಣದ ಜೈನ ಬಸದಿಯಲ್ಲಿ ಸೋಮವಾರ ರಂದು ಬಿಡುಗಡೆಗೊಳಿಸಲಾಯಿತು. ಜೈನ ಸಮಾಜದ ಮುಖಂಡರಾದ ವಧ೯ಮಾನ ಭೋಳಿ, ಪಾಗೋಂಡ್ ಪಾಟೀಲ, ಮಹಾವೀರ ಉಂದ್ರಿ, ನೇಮು ಬೇವಿನಕಟ್ಟಿ, ಪ್ರಕಾಶ ಉಂದ್ರಿ, ಭರಮಪ್ಪಾ ಬಾಗೇವಾಡಿ, ಸಮೇಶ ಉಂದ್ರಿ, ರಾಜು ಬೇವಿನಕಟ್ಟಿ, ಹೇಮಂತ ಟೋಪನ್ನವರ, ನೇಮು ಪಟ್ಟಣಶೆಟ್ಟಿ, ಬಾಳಾಸಾಬ ಪಾಟೀಲ, …
Read More »Monthly Archives: ಮಾರ್ಚ್ 2026
*ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಚಾತುರ್ಯ ಆಗಿಲ್ಲ-ಬಿಇಒ ಪ್ರಕಾಶ ಹಿರೇಮಠ*
*ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಚಾತುರ್ಯ ಆಗಿಲ್ಲ-ಬಿಇಒ ಪ್ರಕಾಶ ಹಿರೇಮಠ* ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಇರುವ ಎಸ್‌ಎಸ್‌ಎಲ್‌ಸಿಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆಯಾ ದಿನದ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯ ನಿಯಮದಂತೆ ಭದ್ರತೆಯಲ್ಲಿ ವಾಹನದಲ್ಲಿ ಮಾರ್ಗಾಧಿಕಾರಿಯು ತಲುಪಿಸಿ ಮರಳಿ ಉತ್ತರ ಪತ್ರಿಕೆಗಳನ್ನು ಅದೇಮಾರ್ಗದಲ್ಲಿ ಭದ್ರತೆ ಮೂಲಕ ವಾಹನ ಮೂಲಕ ಬಿಇಒ ಕಚೇರಿಗೆ ವಾಪಸ್ ಪಡೆಯಲಾಗುತ್ತಿದೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ ಹೇಳಿದರು. ರವಿವಾರದಂದು ಪಟ್ಟಣದ ಬಿ.ಆರ್.ಸಿ ಕಛೇರಿಯ ಸಭಾ ಭವನದಲ್ಲಿ ಮೂಡಲಗಿ ಶೈಕ್ಷಣಿಕ …
Read More »ಚೌಕೇಶ್ವರ ವಿರಕ್ತಮಠದ ವಿಶ್ವಾರಾಧ್ಯ ದೇವರ ಚರ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮ
ಮೂಡಲಗಿ: ಚೌಕೇಶ್ವರ ಮಠದ ಪೂಜ್ಯರಾಗಿದ್ದ ಲಿಂ. ಪ್ರಭುಲಿಂಗ ಮಹಾಸ್ವಾಮಿಗಳು ಯಾದವಾಡ ಭಾಗದಲ್ಲಿ ಸಾಮಾಜಿಕ, ಧಾರ್ಮಿಕ, ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿ ಭಕ್ತರ ಪಾಲಿಗೆ ಕಾಮಧೇನು ಆಗಿದ್ದರು. ಅವರ ಆದರ್ಶಗಳು ಇಂದಿನ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗಬೇಕಿದೆ. ಈ ದಿಸೆಯಲ್ಲಿ ಚೌಕಿಮಠದ ಪಟ್ಟವನ್ನು ಅಲಂಕರಿಸಿಕೊಂಡಿರುವ ವಿಶ್ವಾರಾಧ್ಯ ದೇವರಿಗೆ ಭಕ್ತರು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಬುಧವಾರ, ತಾಲ್ಲೂಕಿನ ಯಾದವಾಡ …
Read More »4 ಕೋಟಿ ರೂಪಾಯಿ ಮೊತ್ತದ ವಿವಿಧ ಕಟ್ಟಡಗಳನ್ನು ಉದ್ಘಾಟಿಸಿದ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಸಾಮಾಜಿಕ ನ್ಯಾಯದ ರೂವಾರಿ ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಎಲ್ಲ ಸಮಾಜಗಳನ್ನು ಒಂದುಗೂಡಿಸಿಕೊಂಡು ಯಾವೊಂದು ಸಮಾಜಕ್ಕೆ ಅನ್ಯಾಯವಾಗದಂತೆ ಅಭಿವೃದ್ಧಿ ಪರ ಕಾರ್ಯಗಳನ್ನು ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರದಂದು ತಾಲ್ಲೂಕಿನ ತಳಕಟ್ನಾಳ ಗ್ರಾಮದಲ್ಲಿ ಸುಮಾರು 4 ಕೋಟಿ ರೂಪಾಯಿ ಮೊತ್ತದ ವಿವಿಧ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥಗಳ ಬೇಧ ಭಾವ ಮಾಡದೇ …
Read More »ಸ್ವಾವಲಂಬಿ ಜೀವನ ನಡೆಸಲು ಯುವ ಜನತೆ ಸತತ ಪ್ರಯತ್ನ ಮಾಡಬೇಕು : ಕಸ್ತೂರಿ ಹೆಗ್ಗಾನಿ
*ಸ್ವಾವಲಂಬಿ ಜೀವನ ನಡೆಸಲು ಯುವ ಜನತೆ ಸತತ ಪ್ರಯತ್ನ ಮಾಡಬೇಕು : ಕಸ್ತೂರಿ ಹೆಗ್ಗಾನಿ* ಗುರ್ಲಾಪುರ : ಪ್ರತಿಯೊಬ್ಬ ಮನುಷ್ಯ ಸ್ವಾವಲಂಬಿ ಜೀವನ ನಡೆಸಬೇಕಾದರೆ ಪ್ರಯತ್ನ ಮತ್ತು ಶ್ರಮ ನಿರಂತರವಾಗಿ ಇರಬೇಕು ಎಂದು ಭಗೀರಥ ಯುವತಿ ಮಂಡಲದ ಅಧ್ಯಕ್ಷೆ ಕಸ್ತೂರಿ ಹೆಗ್ಗಾನಿ ಹೇಳಿದರು. ಅವರು ಗುರ್ಲಾಪುರ ಗ್ರಾಮದಲ್ಲಿ ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಮೈ ಭಾರತ ಕೇಂದ್ರ ಬೆಳಗಾವಿ, ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ …
Read More »ಕಲ್ಲೋಳಿಯಲ್ಲಿ ಮಾ.15ರಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆ
ಕಲ್ಲೋಳಿಯಲ್ಲಿ ಮಾ.15ರಂದು ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಮೂಡಲಗಿ: ‘ತಾಲ್ಲೂಕಿನ ಕಲ್ಲೋಳಿ ಸಿದ್ಧಾರೂಢ ಮಠದಲ್ಲಿ ಇಂಚಲದ ಸಾಧು ಸಂಸ್ಥಾನದ ಶಿವಾನಂದ ಭಾರತಿ ಸ್ವಾಮೀಜಿಗಳ ಅಮೋಘ 55ನೇ ವರ್ಷದ ಆಗಮನ ಮಹೋತ್ಸವ ಅಂಗವಾಗಿ ಮಾ. 15ರಂದು 7ನೇ ವರ್ಷದ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ’ ಎಂದು ಕಾರ್ಯಕ್ರಮದ ಸಂಚಾಲಕ ಭಗವಂತ ಪತ್ತಾರ ಅವರು ತಿಳಿಸಿದರು. ಶುಕ್ರವಾರ ಸಿದ್ಧಾರೂಢ ಮಠದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆ ಹಾಗೂ ಕಾರ್ಯಕ್ರಮದ ಪ್ರಚಾರ …
Read More »ಮಲ್ಲಿಕಾರ್ಜನ ದೇವಸ್ಥಾನ ಮತ್ತುಉದ್ಯಾನ ನಿರ್ಮಾಣ
ಮೂಡಲಗಿ: ಮೂಡಲಗಿಯ ಲಕ್ಷಿö್ಮನಗರದ ಪುಠಾಣಿ ಪ್ಲಾಟ್‌ದಲ್ಲಿ ಮಲ್ಲಿಕಾರ್ಜನ ದೇವಸ್ಥಾನ ಮತ್ತುಉದ್ಯಾನ ನಿರ್ಮಾಣಕ್ಕಾಗಿ ಪುರಸಭೆಯ ನಿವೇಶನವನ್ನು ನೀಡಬೇಕುಎಂದು ಪಟ್ಟಣದಎಲ್ಲ ಸಮಾಜದ ಹಿರಿಯರು ಪುರಸಭೆ ಮುಖ್ಯಾಧಿಕಾರಿತುಕಾರಾಮ ಮಾದರಅವರಿಗೆ ಬುಧವಾರ ಮನವಿ ನೀಡಿದರು. ಪುರಸಭೆ ಮಾಜಿ ಸದಸ್ಯಜಯಾನಂದ ಪಾಟೀಲ, ಪ್ರಕಾಶ ಪುಠಾಣಿ, ಬಣಜಿಗ ಸಮಾಜದ ಅಧ್ಯಕ್ಷ ಶಿವಪ್ಪ ಭುಜನ್ನವರ ಹಾಗೂ ಅನ್ವರ ನದಾಫ ಮಾತನಾಡಿ ಲಕ್ಷಿö್ಮÃನಗರದ ಪುಠಾಣಿ ಪ್ಲಾಟ್‌ದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಉದ್ಯಾನ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೂ ಎಲ್ಲ ಭಕ್ತರು …
Read More »ಇಟ್ನಾಳ ಗ್ರಾಮದಲ್ಲಿ ಆರ್‍ಡಿಎಸ್ ಪದವಿ ಮಹಾವಿದ್ಯಾಲಯದಿಂದ ಎನ್.ಎಸ್.ಎಸ್. ವಾರ್ಷಿಕ ಶಿಬಿರ
ಮೂಡಲಗಿ : ಪಟ್ಟಣದ ಆರ್‍ಡಿಎಸ್ ಕಲಾ ವಾಣಿಜ್ಯ ವಿಜ್ಞಾನ ಹಾಗೂ ಸಮಾಜಕಾರ್ಯ ಪದವಿ ಮಹಾವಿದ್ಯಾಲಯ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶದ ವತಿಯಿಂದ ಸಮೀಪದ ದತ್ತು ಗ್ರಾಮ ಇಟ್ನಾಳದಲ್ಲಿ ದಿನಾಂಕ : 11-03-2026 ರಿಂದ 17-03-2026 ರವರೆಗೆ ಎನ್.ಎಸ್.ಎಸ್. ವಾರ್ಷಿಕ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ದಿನಾಂಕ : 11-03-2026 ರಂದು ಮಧ್ಯಾಹ್ನ 3 ಘಂಟೆಗೆ ಶಿಬಿರದ ಉದ್ಘಾಟನೆ ನಡೆಸಲಾಗುವುದು ಉದ್ಘಾಟಕರಾಗಿ ಇಟ್ನಾಳದ ಸಿದ್ದೇಶ್ವರ ಆಶ್ರಮದ ಪ.ಪೂ.ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಆಗಮಿಸುವರು …
Read More »ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಯಶಸ್ವಿಯಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ
ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಅಕ್ಷರದಾಸೋಹಿ ದಿ. ಎಸ್.ಎಸ್.ಹೊರಟ್ಟಿ ವಿದ್ಯಾ ವಿಕಾಸ ಪ್ರತಿಷ್ಠಾನದ ಅಡಿಯಲ್ಲಿ ವಸತಿ ಸಹಿತ ಉಚಿತ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆ ರವಿವಾರ ಮಾ.8ರಂದು ಯಶಸ್ವಿಯಾಗಿ ಜರುಗಿತು. ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಪ್ರಸ್ತುತ 3 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಯಿತು. ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಂದ …
Read More »*ಗ್ಯಾರಂಟಿಯತ್ತ ಗಮನ, ಅಭಿವೃದ್ಧಿ ಶೂನ್ಯ ಬಜೆಟ್*
*ಗ್ಯಾರಂಟಿಯತ್ತ ಗಮನ, ಅಭಿವೃದ್ಧಿ ಶೂನ್ಯ ಬಜೆಟ್* ತಮ್ಮ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡುವುದರಲ್ಲಿಯೇ ಬಜೆಟ್ ರೂಪುರೇಶೆ ತಯಾರಿಸಿದಂತಿದೆ. ಕನ್ನಡಿಗರ ಮೇಲೆ ಮತ್ತಷ್ಟು ಸಾಲದ ಹೊರೆಯನ್ನು ಹೊರೆಸಿದ್ದಾರೆ. ಈ ಮೂಲಕ ಜನರನ್ನು ಆರ್ಥಿಕವಾಗಿ ಮತ್ತಷ್ಟು ಕುಗ್ಗುವಂತೆ ಮಾಡಿದ್ದಾರೆ. ಇಲಾಖಾವಾರು ಹಣ ಹಂಚಿಕೆ ಮಾಡಿರುವುದನ್ನು ಗಮನಿಸಿದರೆ ಖಜಾನೆಯಲ್ಲಿ ಹಣದ ಕೊರತೆ ರಾಜ್ಯ ಸರ್ಕಾರವನ್ನು ಕಾಡುತ್ತಿದೆ ಎಂಬುವುದು ಸ್ಪಷ್ಟವಾಗುತ್ತಿದೆ. ಹೀಗಾಗಿ ಇದೊಂದು ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತ, ದಿಕ್ಕು ದೆಸೆ ಇಲ್ಲದ ಬಜೆಟ್ …
Read More »
IN MUDALGI Latest Kannada News